ವೇತನ ವಿಳಂಬ, ಕಿರುಕುಳ ವಿರೋಧಿಸಿ ಅಡುಗೆ ಸಹಾಯಕಿ ದೂರುಗ್ರಾಮೀಣ ವಿದ್ಯಾರ್ಥಿಗಳ ವಿದ್ಯಾರ್ಥಿ ನಿಲಯಗಳಲ್ಲಿನ ಕುಂದುಕೂರತೆ ಕುರಿತು ಮಾಹಿತಿ ಪಡೆದು ಸಮಸ್ಯೆ ಇದ್ದ ಕಡೆ ಅಗತ್ಯ ಕ್ರಮವಹಿಸುವಂತೆ ಹಾಸ್ಟೆಲ್ ನಿಲಯಪಾಲಕರಿಗೆ ಆದೇಶ ನೀಡಲಾಗಿದೆ ಎಂದು ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾದ ಮಲ್ಲಿಕಾರ್ಜುನಯ್ಯ ತಿಳಿಸಿದ್ದಾರೆ.