ಸಂಸತ್ತಿನ ಐಟಿ ಸಮಿತಿಯಿಂದ ಆ್ಯಪಲ್ಗೆ ಸಮನ್ಸ್ ಸಾಧ್ಯತೆನಿಮ್ಮ ಐಫೋನ್ಗಳ ಮೇಲೆ ಸರ್ಕಾರಿ ಪ್ರಾಯೋಜಿತ ಹ್ಯಾಕಿಂಗ್ (ದಾಳಿ) ನಡೆಯುತ್ತಿದೆ’ ಎಂದು ದೇಶದ ಪ್ರಮುಖ ವಿಪಕ್ಷ ಮುಖಂಡರು, ಪತ್ರಕರ್ತರು ಹಾಗೂ ಗಣ್ಯರಿಗೆ ಸಂದೇಶ ಕಳಿಸಿದ್ದ ಆ್ಯಪಲ್ ಸಂಸ್ಥೆಗೆ ಸಮನ್ಸ್ ಕಳಿಸಲು ಮಾಹಿತಿ ತಂತ್ರಜ್ಞಾನ ವಿಭಾಗದ ಸಂಸತ್ತಿನ ಸ್ಥಾಯಿ ಸಮಿತಿ ಚಿಂತನೆ ನಡೆಸುತ್ತಿದೆ ಎನ್ನಲಾಗಿದೆ.