ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
politics
politics
ಯುವಕರಿಗೆ ಕೇಂದ್ರದಿಂದ ‘ಮೇರಾ ಯುವ ಭಾರತ್’ ವೇದಿಕೆ
ಇಸ್ರೇಲ್ನಲ್ಲಿರುವ 18,000ಕ್ಕೂ ಹೆಚ್ಚು ಭಾರತೀಯರ ಪೈಕಿ 7,000ಕ್ಕೂ ಹೆಚ್ಚು ಜನರು ಕೇರಳ ಮೂಲದವರೇ ಆಗಿದ್ದು, ಇವರಲ್ಲಿ ಶೇ.70ರಷ್ಟು ಜನರು ದಾದಿಯರು ಹಾಗೂ ಕೇರ್ಟೇಕರ್ಗಳಾಗಿ ಕೆಲಸ ಮಾಡುತ್ತಿದ್ದಾರೆ.
ಪ್ರಧಾನಿ ಒಂದು ರಾಜ್ಯದ ಪರ ಇರಲು ಆಗೋಲ್ಲ: ಸುಮಲತಾ
ಪ್ರಧಾನಿ ಒಂದು ರಾಜ್ಯದ ಪರ ಇರಲು ಆಗೋಲ್ಲ: ಸುಮಲತಾ
ನಾಳೆಯಿಂದ 3 ದಿನ ಕಿತ್ತೂರು ಕರ್ನಾಟಕದಲ್ಲಿ ಜೆಡಿಎಸ್ ಸಭೆ
ಪಕ್ಷ ಸಂಘಟನೆಗಾಗಿ ಜೆಡಿಎಸ್ ಕೋರ್ ಕಮಿಟಿ ಸದಸ್ಯರು 2ನೇ ಹಂತದ ಸಭೆಯನ್ನು ಬುಧವಾರದಿಂದ ಕಿತ್ತೂರು ಕರ್ನಾಟಕ ಭಾಗದಲ್ಲಿ ನಡೆಸಲಿದ್ದಾರೆ. ಕಿತ್ತೂರು ಕರ್ನಾಟಕ ಭಾಗದಲ್ಲಿ ಮೂರು ದಿನ ಈ ಸಭೆ ನಡೆಯಲಿದೆ.
ಬಿಜೆಪಿಯ ಪೂರ್ಣಿಮಾ ಅ.20ಕ್ಕೆ ಕಾಂಗ್ರೆಸ್ಗೆ
ಹಿರಿಯೂರು ಬಿಜೆಪಿ ಮಾಜಿ ಶಾಸಕಿ, ದಿವಂಗತ ಎ.ಕೃಷ್ಣಪ್ಪ ಅವರ ಪುತ್ರಿ ಪೂರ್ಣಿಮಾ ಶ್ರೀನಿವಾಸ್ ಅವರ ಕಾಂಗ್ರೆಸ್ ಸೇರ್ಪಡೆ ಖಚಿತವಾಗಿದ್ದು, ಅ.20 ರಂದು ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ.
ಬಿಜೆಪಿಗೆ ಬಂದು 4 ಬಾರಿ ಸೋತೆ: ಸೋಮಣ್ಣ ಅತೃಪ್ತಿ
‘ಬಿಜೆಪಿಗೆ ಬರುವವರೆಗೆ ನಾನು ಸೋತೇ ಇರಲಿಲ್ಲ. ಬಿಜೆಪಿಗೆ ಬಂದ ಬಳಿಕ 4 ಬಾರಿ ಸೋತೆ. ನಾನು ಏನೋ ಆಗಿಬಿಡುತ್ತೇನೆ ಎಂಬ ಭಯದಲ್ಲಿ ನನ್ನನ್ನು ಬಿಜೆಪಿಯಲ್ಲಿ ಸೋಲಿಸಲಾಗಿದೆ’ ಎಂದು ಮಾಜಿ ಸಚಿವ ವಿ.ಸೋಮಣ್ಣ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
‘ಜಿಲ್ಲೆಯ ಮಹಿಳೆಯರ ಸಬಲೀಕರಣಕ್ಕೆ ಪ್ರಾಮಾಣಿಕ ಯತ್ನ’
‘ಜಿಲ್ಲೆಯ ಮಹಿಳೆಯರ ಸಬಲೀಕರಣಕ್ಕೆ ಪ್ರಾಮಾಣಿಕ ಯತ್ನ’
ಮಂಡ್ಯ ಸಂಸದ ಸ್ಥಾನಕ್ಕೆ ‘ಸಿನಿಮಾ’ದವರು ಬೇಡ
ಮಂಡ್ಯ ಸಂಸದ ಸ್ಥಾನಕ್ಕೆ ‘ಸಿನಿಮಾ’ದವರು ಬೇಡ, ಕಾಂಗ್ರೆಸ್ ಕಾರ್ಯಕರ್ತರೆಲ್ಲರ ಒಕ್ಕೊರಲ ಆಗ್ರಹ, ಸ್ಥಳೀಯರಿಗೆ ಪ್ರಾಮುಖ್ಯತೆ ನೀಡುವಂತೆ ಮನವಿ
ರಾಹುಲ್ ಗೆ ಅವಹೇಳನ ಖಂಡಿಸಿ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ
ರಾಹುಲ್ ಗೆ ಅವಹೇಳನ ಖಂಡಿಸಿ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ
ಸರ್ಕಾರದಲ್ಲಿ ಲಿಂಗಾಯತ ನಾಯಕರಿಗೆ ಸಮಸ್ಯೆಯಾಗಿಲ್ಲ
ಕಾಂಗ್ರೆಸ್ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಯಾವ ಧಾಟಿಯಲ್ಲಿ ಹೇಳಿದ್ದಾರೋ ಗೊತ್ತಿಲ್ಲ. ಅವರ ಹೇಳಿಕೆಯ ಹಿಂದೆ ಯಾರೋ ಇದ್ದಾರೆ.
ಬಿಜೆಪಿ-ಜೆಡಿಎಸ್ನವರಿಗೆ ಕೃತಜ್ಞತೆ ಇಲ್ಲ: ಚಲುವರಾಯಸ್ವಾಮಿ
ಬಿಜೆಪಿ-ಜೆಡಿಎಸ್ನವರಿಗೆ ಕೃತಜ್ಞತೆ ಇಲ್ಲ: ಚಲುವರಾಯಸ್ವಾಮಿ, ರಾಜಕೀಯ ಮಾಡುವುದಕ್ಕಾಗಿ ಮಂಡ್ಯಕ್ಕೆ ಬರುತ್ತಾರೆ, ಕುಮಾರಸ್ವಾಮಿ, ಬೊಮ್ಮಾಯಿ ಪ್ರಧಾನಿ ಬಳಿ ಮಾತನಾಡಲಿ
< previous
1
...
381
382
383
384
385
386
387
388
389
next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ