ಕುಂಭಮೇಳ ವ್ಯಂಗ್ಯ ಮಾಡಿದ ಖರ್ಗೆಗೆ ಅಮಿತ್ ಶಾ ತರಾಟೆ ‘ಗಂಗೆಯಲ್ಲಿ ಮಿಂದರೆ ಬಡತನ ಹೋಗುತ್ತಾ? ಬಡವರ ಹೊಟ್ಟೆ ತುಂಬುತ್ತಾ? ಎಂದು ಪ್ರಶ್ನಿಸುತ್ತೀರಲ್ಲಾ ಖರ್ಗೆ ಸಾಹೇಬ್, ನಿಮಗೀಗ 80 ವರ್ಷ. ನೀವೆಂದೂ ನದಿಯಲ್ಲಿ ಮಿಂದೆದ್ದಿಲ್ಲ. ಹಾಗಿದ್ದರೆ ಹೇಳಿ, ಬಡವರ ಕಲ್ಯಾಣಕ್ಕೆ ನಿಮ್ಮ ಕೊಡುಗೆಯಾದರೂ ಏನು’ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.