‘ಸಿಮ್ಸ್ ವಿರುದ್ದ ಆರೋಪ ಸತ್ಯಕ್ಕೆ ದೂರವಾದದು’ನಕಲಿ ಪ್ರಮಾಣಪತ್ರ ಹೊಂದಿರುವ ಅನೇಕರು ಸಿಮ್ಸ್ನಲ್ಲಿ ಕೆಲಸ ಮಾಡುತ್ತಿದ್ದು, ಅಂತಹವರ ವಿರುದ್ಧ ಕ್ರಮ ಜರುಗಿಸಲು ಮುಂದಾಗಿರುವುದರಿಂದ ಹಲವರು ನಮ್ಮ ವಿರುದ್ಧ ಇಲ್ಲ ಸಲ್ಲದ ಆರೋಪ ಮಾಡುತ್ತಿದ್ದಾರೆ. ಇದು ಸತ್ಯಕ್ಕೆ ದೂರವಾದದ್ದು ಎಂದು ಸಿಮ್ಸ್ ನ ಡೀನ್ ಹಾಗೂ ನಿರ್ದೇಶಕ ಡಾ.ಎಚ್.ಜಿ. ಮಂಜುನಾಥ್ ದೂರಿದರು.