ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
politics
politics
ನೈತಿಕ ಸಮಿತಿ ವಿಚಾರಣೆಗೆ 31ಕ್ಕೆ ಬದಲು ನ.5 ನಂತರ ಬರುವೆ: ಸಂಸದೆ ಮಹುವಾ
ಲೋಕಸಭೆಯಲ್ಲಿ ಪ್ರಶ್ನೆಗಾಗಿ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಅ.31ರಂದು ನೈತಿಕ ಸಮಿತಿ ಎದುರು ಹಾಜರಾಗಬೇಕು ಎಂದು ನೀಡಿದ್ದ ಸಮನ್ಸ್ಗೆ ಪ್ರತಿಕ್ರಿಯಿಸಿರುವ ಸಂಸದೆ ಮಹುವಾ ಮೊಯಿತ್ರಾ, ‘31ರಂದು ಬರಲು ಆಗದು. ನ.5ರ ಬಳಿಕ ವಿಚಾರಣೆಗೆ ಬರುತ್ತೇನೆ’ ಎಂದು ತಿಳಿಸಿದ್ದಾರೆ.
ಕೇಂದ್ರದಿಂದ 25 ರು.ಗೆ ರಿಯಾಯ್ತಿ ದರದಲ್ಲಿ ಈರುಳ್ಳಿ ಮಾರಾಟ
ಕೆಜಿಗೆ 250 ರು. ತಲುಪಿದ್ದ ಟೊಮೆಟೋ ದರ 5-10 ರು.ಗೆ ಇಳಿದ ಬೆನ್ನಲ್ಲೇ ಇತ್ತ ಈರುಳ್ಳಿ ಬೆಲೆ ಗಗನಮುಖಿಯಾಗಿದೆ.
ರಾಜಾಧ್ಯಕ್ಷ, ವಿಪಕ್ಷ ನಾಯಕನ ಆಯ್ಕೆ ವರಿಷ್ಠರ ಜವಾಬ್ದಾರಿ
ರಾಜಾಧ್ಯಕ್ಷ, ವಿಪಕ್ಷ ನಾಯಕನ ಆಯ್ಕೆ ವರಿಷ್ಠರ ಜವಾಬ್ದಾರಿಸುದ್ದಿಗೋಷ್ಠಿಯಲ್ಲಿ ಎಸ್.ಎ.ರಾಮದಾಸ್ । ಜೆಡಿಎಸ್ ಎನ್ಡಿಎ ಪಾಲುದಾರ
ಕೇಂದ್ರದ ಸಾಲ ಸೌಲಭ್ಯ ಪಡೆದುಕೊಳ್ಳಿ: ರಾಮದಾಸ್
ಕೇಂದ್ರದ ಸಾಲ ಸೌಲಭ್ಯ ಪಡೆದುಕೊಳ್ಳಿ: ರಾಮದಾಸ್ಯೋಜನೆಗಳ ಕುರಿತು ಜಾಗೃತಿಗಾಗಿ ರಾಜ್ಯಾದ್ಯಂತ ಪ್ರವಾಸ । ರಾಜ್ಯದ 18 ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ ಯೋಜನೆಗೆ ಚಾಲನೆ
ಅರ್ಹ ಶಿಕ್ಷಕ ಮತದಾರರ ನೋಂದಣಿ ಅಭಿಯಾನ ಆರಂಭ
ಶಿಕ್ಷಕ ಮತದಾರರ ನೋಂದಣಿಗೆ ಕ್ರಮವಹಿಸಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ. ಶ್ರೀನಿವಾಸ್ ಸೂಚನೆ
.. ಗ್ಯಾರಂಟಿ ಯೋಜನೆಗಳಿಂದಲೇ ಸರ್ಕಾರ ಬೀಳುವ ಸಂಭವ
ತಿಪಟೂರಿನ ಗೃಹಕಚೇರಿಯಲ್ಲಿ ವಿಜಯದಶಮಿ ಆಚರಿಸಿದ ಜೆಡಿಎಸ್ ಮುಖಂಡ ಕೆ.ಟಿ.ಶಾಂತಕುಮಾರ್ । ಕೊಬ್ಬರಿ ಬೆಲೆ ತೀರ್ಮಾನ ಪ್ರಕಟಿಸದ ಕಾಗ್ರೆಸ್: ಜೆಡಿಎಸ್ ಆರೋಪ
ಕಾಂಗ್ರೆಸ್ ಮುಖಂಡ ಸುಶೀಲ್ ಕುಮಾರ್ ಶಿಂಧೆ ರಾಜಕೀಯ ನಿವೃತ್ತಿ
ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿಯೂ ಆದ ಹಿರಿಯ ಕಾಂಗ್ರೆಸ್ ನಾಯಕ ಸುಶೀಲ್ ಕುಮಾರ್ ಶಿಂಧೆ ಚುನಾವಣಾ ರಾಜಕಾರಣದಿಂದ ನಿವೃತ್ತಿ ಘೋಷಿಸಿದ್ದಾರೆ.
ಶಿಕ್ಷಕರ ಶಿಸ್ತುಬದ್ಧ ನೋಂದಣಿಗೆ ಬಿಗಿ ಕ್ರಮ
ಶಿಕ್ಷಕರ ಶಿಸ್ತುಬದ್ಧ ನೋಂದಣಿಗೆ ಬಿಗಿ ಕ್ರಮ, ಜೂನ್ನಲ್ಲಿ ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆ, ಇಲಾಖೆ ಮುಖಾಂತರ ನೋಂದಣಿ ನಡೆಯುವಂತೆ ನಿಯಮಾವಳಿ, ಕಳೆದ ಬಾರಿಗಿಂತ ಶಿಕ್ಷಕ ಮತದಾರರು ಕಡಿಮೆಯಾಗುವ ಸಾಧ್ಯತೆ
....ರಾಮನಗರ ಜಿಲ್ಲೆ ಬೆಂಗಳೂರಿಗೆ ಸೇರ್ಪಡೆ
ಕನಕಪುರ ಬೆಂಗಳೂರು ಸೇರುತ್ತದೆ, ಯಾರೂ ಭೂಮಿ ಮಾರಬೇಡಿ । ರಾಮನಗರ ಎಂದು ಹೇಳಿ ಮೂಲೆಗೆ ಸೇರಿಸಬೇಡಿ, ನಾವೆಲ್ಲರೂ ಬೆಂಗಳೂರಿನವರು
ಭಾರತ ಸಂಕಲ್ಪ ಯಾತ್ರೆಗೆ ಖರ್ಗೆ ವಿರೋಧ
ಕೇಂದ್ರ ಸರ್ಕಾರದ ಕಲ್ಯಾಣ ಯೋಜನೆಗಳು ಪ್ರತಿಯೊಬ್ಬರಿಗೂ ತಲುಪುವಂತೆ ನೋಡಿಕೊಳ್ಳಲು ದೇಶಾದ್ಯಂತ ‘ವಿಕಸಿತ ಭಾರತ ಸಂಕಲ್ಪ ಯಾತ್ರೆ’ ನಡೆಸುವಂತೆ ಉನ್ನತ ಅಧಿಕಾರಿಗಳಿಗೆ ಸೂಚನೆ ನೀಡಿರುವುದಕ್ಕೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರೋಧ ವ್ಯಕ್ತಪಡಿಸಿದ್ದಾರೆ.
< previous
1
...
395
396
397
398
399
400
401
402
403
404
next >
Top Stories
ಕ್ಯಾನ್ಸರ್ ಕಾರಕ ಎನ್ನುವುದು ಅಡಕೆಗೆ ಅಂಟಿದ ಕಳಂಕ : ಬೆಳೆಗಾರರಲ್ಲಿ ಆತಂಕ
ಯಾವುದೇ ಕ್ರಾಂತಿಗೆ ಕಾಂಗ್ರೆಸ್ ಹೈಕಮಾಂಡ್ ಬಿಡಲ್ಲ : ಸತೀಶ್
ಹಣಕಾಸು ಯೋಜನೆ ಮಾಡಲು 7 ಎಐ ಟೂಲ್ಗಳು
ಕಾಂಗ್ರೆಸಲ್ಲಿ ನವೆಂಬರ್ ಕ್ರಾಂತಿ ಖಚಿತ : ಅಶೋಕ್
ಮುಂದಿನ ಪೀಳಿಗೆಗೆ ಶುದ್ಧ ಗಾಳಿ, ನೀರು ಕೊಡಿ : ನರೇಂದ್ರಸ್ವಾಮಿ