ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನಾಯಕತ್ವ ನಾವು ಒಪ್ಪಲ್ಲ : ಶಾಸಕ ಯತ್ನಾಳ್ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧದ ತಮ್ಮ ವಾಗ್ದಾಳಿಯನ್ನು ಮುಂದುವರೆಸಿರುವ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ‘ವಿಜಯೇಂದ್ರನನ್ನು ನಾವು ಒಪ್ಪಲ್ಲ, ಅವರು ಬಿಜೆಪಿಯ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲೇ ಬೇಕು’ ಎಂದು ಆಗ್ರಹಿಸಿದ್ದಾರೆ.