ಎಸ್ಸಿ, ಎಸ್ಟಿ ಸಚಿವರು, ಶಾಸಕರು, ಸಂಸದರು ಮತ್ತು ಮುಖಂಡರ ಔತಣಕೂಟ ರದ್ದು ಮಾಡಿಲ್ಲ, ಮುಂದೂಡಿಕೆ ಮಾಡಿದ್ದೇವೆ ಅಷ್ಟೆ. ನಮ್ಮ ಔತಣಕೂಟಕ್ಕೆ ಹೈಕಮಾಂಡ್ ವಿರೋಧ ಇಲ್ಲ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸ್ಪಷ್ಟಪಡಿಸಿದರು.
ರಾಜ್ಯದಲ್ಲಿ 60 ಪರ್ಸೆಂಟ್ ಸರ್ಕಾರವಿದೆ ಎಂಬ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಹೇಳಿಕೆಗೆ ಸಚಿವ ಕೃಷ್ಣ ಬೈರೇಗೌಡ ತಿರುಗೇಟು ನೀಡಿದ್ದಾರೆ.
ಅಧಿಕಾರ ಹಂಚಿಕೆ ವಿಚಾರದಲ್ಲಿ ಬೇರೆ ಬೇರೆ ಹೇಳಿಕೆಗಳಿಗೆ ಯಾವ ಬೆಲೆಯೂ ಇಲ್ಲ. ಕಾಂಗ್ರೆಸ್ ಕಚೇರಿಯಲ್ಲಿ ನನ್ನ ಮತ್ತು ಸರ್ಕಾರದ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆಯೇ ಅಂತಿಮ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಬಣದ ಮುಖಂಡರು ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ದೂರು ನೀಡಿದ್ದಾರೆ.
ಕಾಂಗ್ರೆಸ್ ಪಕ್ಷದಲ್ಲಿ ಬಣ ರಾಜಕೀಯ ಜೋರಾಗಿರುವ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜ.13ರಂದು ಶಾಸಕಾಂಗ ಪಕ್ಷದ ಸಭೆ ಕರೆದಿದ್ದು, ಈ ಸಭೆ ತೀವ್ರ ಕುತೂಹಲ ಕೆರಳಿಸಿದೆ.
ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಬಂಧನ ಪ್ರಕರಣ ಸಂಬಂಧ ಅಮಾನವೀಯವಾಗಿ ನಡೆಸಿಕೊಂಡ ಪೊಲೀಸರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ರಾಜ್ಯಪಾಲರು ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.
ಮಾಜಿ ದೋಸ್ತಿಗಳ ನಡುವೆ ಇದುವರೆಗೆ ಟಾಕ್ ಫೈಟ್ ಮಾತ್ರ ಸೀಮಿತವಾಗಿತ್ತು. ಇದೀಗ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಕ್ರೆಡಿಟ್ ಪಾಲಿಟಿಕ್ಸ್ ನಡೆಸಲು ಮುಂದಾಗಿದ್ದಾರೆ.
ಬೂದಿ ಮುಚ್ಚಿದ ಕೆಂಡದಂತಿದ್ದ ಕಾಂಗ್ರೆಸ್ ಬಣ ರಾಜಕಾರಣ ಸತತವಾಗಿ ಆಯೋಜನೆಗೊಳ್ಳುತ್ತಿರುವ ಔತಣಕೂಟ ರಾಜಕಾರಣದ ನೆಪದಲ್ಲಿ ಉಲ್ಬಣಗೊಂಡಿದೆ.
ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಬಣದ ಮುಖಂಡರು ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ಪಕ್ಷದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ದೂರು ನೀಡಿದ್ದಾರೆ.