ಕೆರೆಗಳ ಬಫರ್ ವಲಯ ಕಡಿತ ವಿರೋಧಿಸಿ ರಾಜ್ಯಪಾಲರಿಗೆ ಮನವಿಕೆರೆಗಳ ಬಫರ್ ವಲಯವನ್ನು ಕಡಿತಗೊಳಿಸುವ ಕರ್ನಾಟಕ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರ ತಿದ್ದುಪಡಿ ಕಾಯ್ದೆ ವಿರೋಧಿಸಿ ನಟ, ಸಾಮಾಜಿಕ ಕಾರ್ಯಕರ್ತ ಪ್ರಕಾಶ್ ಬೆಳವಾಡಿ ನೇತೃತ್ವದ ಸಾಮಾಜಿಕ ಕಾರ್ಯಕರ್ತರ ತಂಡ ಸೋಮವಾರ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿತು.