ಸಚಿವ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಕಮಿಷನ್ ಪಡೆದು ಅಭ್ಯಾಸ ಇರ್ಬೇಕು: ಶಾಸಕ ಕೆ.ಎಂ.ಉದಯ್ಯುವಕರಿಗೆ ಉದ್ಯೋಗ ಕೊಡಲಿ, ಕೈಗಾರಿಕಾ ಕ್ಷೇತ್ರವನ್ನು ಅಭಿವೃದ್ಧಿಪಡಿಸಲಿ, ಗೆದ್ದ ಕ್ಷೇತ್ರಕ್ಕೆ ಏನಾದರೂ ಕೊಡುಗೆ ಕೊಡಲಿ ಎಂದು ಮೋದಿ ಅವರು ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ನೀಡಿದ್ದಾರೆ. ಆದರೆ, ಅದನ್ನು ಬಿಟ್ಟು ಟೀಕೆ ಮಾಡುವುದರಲ್ಲೇ ಕುಮಾರಸ್ವಾಮಿ ಕಾಲಾಹರಣ ಮಾಡುತ್ತಿದ್ದಾರೆ.