ರವಿ ಬಂಧನದಿಂದ ಸರ್ಕಾರ ಸಾಧಿಸಿದ್ದೇನು? ಸದನದ ಒಳಗೆ ಆಡಿದ ಮಾತಿಗೆ ಸದಸ್ಯರನ್ನು ಬಂಧಿಸಬಹುದಾ? । ತನಿಖೆಯ ಬದಲು ಅತಿರೇಕ ಬೇಕಿತ್ತಾ?
ಸುವರ್ಣ ಸೌಧದೊಳಗೆ ಅಕ್ರಮವಾಗಿ ಗೂಂಡಾಗಳನ್ನು ಕರೆಸಿ, ರವಿ ಅವರ ಮೇಲೆ ಹಲ್ಲೆ ಮಾಡಿಸಿದ್ದಲ್ಲದೆ ಸುಳ್ಳು ಆರೋಪ ಹೊರೆಸಿ ಬಂಧಿಸುವ ಮೂಲಕ ಕಾಂಗ್ರೆಸ್ ಸರ್ಕಾರ ಅಧಿಕಾರ ದುರ್ಬಳಕೆ ಮಾಡಿದೆ ಎಂದು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಡಾ.ವೇಣುಗೋಪಾಲ್ ಅಕ್ರೋಶ ವ್ಯಕ್ತಪಡಿಸಿದರು.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬಗ್ಗೆ ಆಕ್ಷೇಪಾರ್ಹ ಪದ ಬಳಕೆ ಆರೋಪದ ವಿವಾದ ಬಳಿಕ ಪ್ರಾಣ ಬೆದರಿಕೆ ಕರೆಗಳು ಬರುತ್ತಿದ್ದು, ಪ್ರಭಾವಿಗಳು ಶಾಮೀಲಾಗಿರುವ ಸಾಧ್ಯತೆ ಇರುವ ಕಾರಣ ಪ್ರಕರಣವನ್ನು ನ್ಯಾಯಾಂಗ ತನಿಖೆ ವಹಿಸಬೇಕು ಎಂದು ಸರ್ಕಾರವನ್ನು ಸಿ.ಟಿ.ರವಿ ಆಗ್ರಹಿಸಿದ್ದಾರೆ.
‘ಈ ರಾಜ್ಯದಲ್ಲಿ ಏನೇ ನಡೆದರೂ ಡಿ.ಕೆ. ಶಿವಕುಮಾರ್ ಹಾಗೂ ಮುಖ್ಯಮಂತ್ರಿ ಸಿದ್ದರಾರಾಮಯ್ಯ ಅವರೇ ಕಾರಣವೇ? ನಾವೇ ಎಲ್ಲದಕ್ಕೂ ಹೊಣೆಯೇ? ನಮ್ಮ ಬಗ್ಗೆ ಮಾತನಾಡುವ ಬದಲು ಮೊದಲು ಈ ನೆಲದ ಹೆಣ್ಣು ಮಕ್ಕಳಿಗೆ ಆಗಿರುವ ಅವಮಾನದ ಬಗ್ಗೆ ಉತ್ತರ ಕೊಡಲಿ’ ಎಂದ ಉಪಮುಖ್ಯಮಂತ್ರಿ
ವಿಧಾನ ಪರಿಷತ್ ಕಲಾಪವನ್ನು ಅನಿರ್ದಿಷ್ಟಾವಧಿಗೆ ಮುಂದೂಡಿದ್ದರೂ ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವರು ಸದನದ ಆವರಣದಲ್ಲೇ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಬಗ್ಗೆ ದೂರು ದಾಖಲಾಗಿದೆ.
ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಮೇಲ್ಮನೆಯಲ್ಲಿ ಆಕ್ಷೇಪಾರ್ಹ ಪದ ಬಳಕೆ ಮಾಡಿದ ಆರೋಪದ ಮೇರೆಗೆ ಬಂಧಿಸಿದ್ದ ವಿಧಾನ ಪರಿಷತ್ ಬಿಜೆಪಿ ಸದಸ್ಯ ಸಿ.ಟಿ.ರವಿ ಅವರನ್ನು ಬೆಳಗಾವಿ ಪೊಲೀಸರು ಗುರುವಾರ ರಾತ್ರಿಯಿಡೀ ಸುತ್ತಾಡಿಸಿದ್ದಾರೆ.
ಬಿಜೆಪಿ ದೇಶದೆಲ್ಲೆಡೆ ದ್ವೇಷದ ಮಾರುಕಟ್ಟೆ ತೆರೆದಿದ್ದು, ಪ್ರತಿ ನಿತ್ಯ, ಧರ್ಮದ ಹೆಸರಲ್ಲಿ ದ್ವೇಷದ ಬೀಜ ಬಿತ್ತುತ್ತಿದೆ ಎಂದು ಸಚಿವ ಡಾ.ಎಂ.ಸಿ.ಸುಧಾಕರ್ ಅಭಿಪ್ರಾಯಪಟ್ಟರು.
ಶ್ರೀನಿವಾಸಪುರ ತಾಲೂಕಿನ ಅಡ್ಡಗಲ್ ಗ್ರಾಮದ ಬಳಿಯ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರ ತೋಟದಲ್ಲಿ ಕಳೆದ ಎರಡು ದಶಕಗಳಿಂದ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರ ಅರಣ್ಯ ಒತ್ತುವರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜಂಟಿ ಸರ್ವೆ ಕಾರ್ಯದ ಪ್ರಹಸನ ನಡೆಯುತ್ತಲೇ ಇದೆ