ಅಂಬೇಡ್ಕರ್ ನಾಮ ಜಪದಿಂದ ಮನುಸ್ಮೃತಿಗೆ ಮುಕ್ತಿ : ಶಾಸಕ ಎಸ್. ಎನ್ ನಾರಾಯಣಸ್ವಾಮಿಅಮಿತ್ ಶಾ ಮಾನಸಿಕ ಅಸ್ವಸ್ಥರಾದಂತೆ ಕಾಣುತ್ತಿದೆ. ಅವರ ಮಾತು ಮತ್ತು ವರ್ತನೆ ಸಂಪೂರ್ಣ ದುರಹಂಕಾರದಿಂದ ಕೂಡಿದ್ದು ಅವರಿಗೆ ಅಧಿಕಾರದ ಮದವೇರಿದೆ. ಮಿಸ್ಟರ್ ಅಮಿತ್ ಷಾ ಅವರೇ, ದೇವರ ನಾಮವನ್ನು ಜಪಿಸುವುದರಿಂದ ಯಾರಿಗೂ ಏಳು ಜನ್ಮದಲ್ಲಿ ಸ್ವರ್ಗ ಪ್ರಾಪ್ತಿಯಾಗುವುದಿಲ್ಲ ಎಂದು ಎಲ್ಲರಿಗೂ ಗೋತ್ತಿದೆ.