ಶಾಸಕ ಬಿ.ವೈ.ವಿಜಯೇಂದ್ರಗೆ ನಾಲ್ಕು ವರ್ಷದ ಬಳಿಕ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ನೀಡಬೇಕಿತ್ತು ಎಂದು ಶಾಸಕ ರಮೇಶ ಜಾರಕಿಹೊಳಿ ಆಗ್ರಹಿಸಿದ್ದಾರೆ.
ಕೇಂದ್ರ ಭಾರೀ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರನ್ನು ಕರಿಯ ಎಂದವರ ವಿರುದ್ಧ ಕ್ರಮ ಕೈಗೊಂಡಿಲ್ಲ. ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಎಂದರೂ ಅವರನ್ನು ಏನೂ ಮಾಡಿಲ್ಲ. ಆದರೆ ತಮ್ಮ ವಿರುದ್ಧ ಮಾತ್ರ ಪ್ರಕರಣ ದಾಖಲು ಮಾಡುತ್ತಾರೆ
ವಾಲ್ಮೀಕಿ ಹಗರಣ, ದಲಿತರ ಹಣ ದುರ್ಬಳಕೆಯಿಂದ ಹಿಂದುಳಿದ ವರ್ಗದವರು, ದಲಿತರ ಶಕ್ತಿಯನ್ನು ಕಳೆದುಕೊಂಡಿರುವ ಸಿದ್ದರಾಮಯ್ಯ ಮುಸಲ್ಮಾನರ ಓಲೈಕೆಗೆ ನಿಂತಿದ್ದಾರೆ. ಮೈಸೂರಿನಲ್ಲಿ 101 ಕುರುಬರ ಮನೆಗಳಿಗೆ ವಕ್ಫ್ ಆಸ್ತಿ ಎಂದು ನೋಟೀಸ್ ಜಾರಿ ಮಾಡಿದ್ದರೂ ರಕ್ಷಣೆಗೆ ನಿಂತಿಲ್ಲ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಯಾವುದೇ ಸಾರ್ವಜನಿಕ ಭಾಷಣದಲ್ಲಿ ಸಹಜವಾಗಿ ಅವರ ಬಾಲ್ಯ, ಮೇಷ್ಟ್ರು ಪಾಠ ಹೇಳಿಕೊಟ್ಟ ರೀತಿ, ತಾವು ಅಕ್ಷರ ಲೋಕಕ್ಕೆ ತೆರೆದುಕೊಂಡ ಸಂಗತಿಗಳ ಮೆಲುಕು ಇದ್ದೇ ಇರುತ್ತವೆ.
15 ವರ್ಷದಿಂದ ಯತ್ನಾಳ ಉಚ್ಛಾಟನೆ ಎನ್ನುವ ಮಾತು ಕೇಳಿ ಬರುತ್ತಿದೆ. ಮುಂದೊಂದು ದಿನ ನಾನೇ ನಂಬರ್ ಒನ್ ಆಗುತ್ತೇನೆ. ನನ್ನ ಭವಿಷ್ಯದ ಬಗ್ಗೆ ಯಾರೂ ಚಿಂತಿಸಬೇಡಿ ಎಂದು ಬಿಜೆಪಿ ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.
ಕನ್ನಡದ ‘ಬ್ರಹ್ಮಗಂಟು’ ಧಾರಾವಾಹಿಯಲ್ಲಿ ಖಳನಟಿಯಾಗಿ ಖ್ಯಾತಿ ಗಳಿಸಿದ್ದ ಹಾಸನ ಜಿಲ್ಲೆಯ ಸಕಲೇಶಪುರ ಮೂಲದ ನಟಿ ಶೋಭಿತಾ ಶಿವಣ್ಣ ಅವರು ಹೈದರಾಬಾದ್ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.