ಎಚ್.ಡಿ.ದೇವೇಗೌಡರ ಧೃತರಾಷ್ಟ್ರ ಪ್ರೇಮ ವರ್ಕೌಟ್ ಆಗಲಿಲ್ಲ : ಶಾಸಕ ಪಿ. ರವಿಕುಮಾರ್ಮುಡಾ ವಿಚಾರಕ್ಕೂ ಬಡವನಿಗೂ ಏನು ಸಂಬಂಧ?. ಬಡವನ ಬೇಳೆ, ಅಕ್ಕಿಗೂ ಮುಡಾಗೂ ಏನು ಸಂಬಂಧ. ಮುಡಾ ರಾಜಕೀಯ ಪ್ರಕರಣ ಅಷ್ಟೇ. ಬಡವನಿಗೆ ಬೇಕಿರೋದು ಬಸ್ ಟಿಕೆಟ್ ಉಚಿತ, 2 ಸಾವಿರ ದುಡ್ಡು, ಉಚಿತ ವಿದ್ಯುತ್ತೇ ವಿನಃ ಮುಡಾ ವಿಚಾರ ಅಲ್ಲ.