ಮುಡಾ ಮಾಜಿ ಆಯುಕ್ತ ಡಾ.ಡಿ.ಬಿ.ನಟೇಶ್ ಲೋಕಾ ಗ್ರೀಲ್ಮುಡಾದಲ್ಲಿ ಬದಲಿ ನಿವೇಶನಗಳ ಹಂಚಿಕೆ ನಿರ್ಣಯ, ವಿಜಯನಗರದಲ್ಲೇ ನಿವೇಶನಗಳ ಹಂಚಿಕೆ ಹಾಗೂ ಅದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕುಟುಂಬದ ಪ್ರಭಾವ ಕುರಿತು ಅಧಿಕಾರಿಗಳ ತಂಡವು ಹಲವು ಪ್ರಶ್ನೆಗಳನ್ನು ಕೇಳಿದ್ದು, ಪ್ರತಿಯೋಂದಕ್ಕೂ ಡಾ. ನಟೇಶ್ ಅವರು ತಾವು ಕೈಗೊಂಡ ಕ್ರಮದ ಬಗ್ಗೆ ಲಿಖಿತ ದಾಖಲೆಗಳೊಂದಿಗೆ ಮಾಹಿತಿ ಒದಗಿಸಿದ್ದಾರೆ.