ತಿಮ್ಮಸಂದ್ರಕ್ಕೆ ಬಿಜೆಪಿ ಮುಖಂಡರ ಭೇಟಿ : ಉಪವಿಭಾಗಾಧಿಕಾರಿ ಅಶ್ವಿನ್, ತಹಸೀಲ್ದಾರ್ ಸುದರ್ಶನ್ ಯಾದವ್ಗೆ ತರಾಟೆವಿವಾದಿತ ಸ್ಥಳಕ್ಕೆ ಬಂದಿದ್ದ ಉಪವಿಭಾಗಾಧಿಕಾರಿ ಅಶ್ವಿನ್, ತಹಸೀಲ್ದಾರ್ ಸುದರ್ಶನ್ ಯಾದವ್ ರವರಿಗೆ, ಮಾಜಿ ಸಂಸದ ಮುನಿಸ್ವಾಮಿ ಅಧಿಕಾರಿಗಳು ಕಾಂಗ್ರೆಸ್ ಸರ್ಕಾರದ ಏಜೆಂಟುಗಳಾಗಿ ಕೆಲಸ ಮಾಡಿ ರಾತೋರಾತ್ರಿ ರೈತರ ಜಮೀನುಗಳು ವಕ್ಫ್ ಆಸ್ತಿ ಎಂದು ನಮೂದನೆ ಮಾಡುತ್ತಿದ್ದೀರಿ ಎಂದು ತರಾಟೆಗೆ ತೆಗೆದುಕೊಂಡರು.