ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ, ಮಂಗಳವಾರ, ಬುಧವಾರ ಅಂತ ದಿನಾ ಕೋರ್ಟ್ಗೆ ಹೋಗಿದ್ರೆ ಗೊತ್ತಾಗ್ತಿತ್ತು, ಆದರೆ ಏನ್ ಮಾಡೋದು ಅವರೊಬ್ಬ ಸಂಡೆ ಲಾಯರ್ರೀ...
ವಕ್ಫ್ ಆಸ್ತಿಗೆ ಸಂಬಂಧಿಸಿದಂತೆ ಸಚಿವ ಜಮೀರ್ ಅಹಮದ್ ದಬ್ಬಾಳಿಕೆ ನಡೆಸುತ್ತಿದ್ದು, ಅವರನ್ನು ಗಡಿಪಾರು ಮಾಡಿದರೆ ಒಳಿತು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.
ಬಿಜೆಪಿ ನಾಯಕರ ನಡೆ ಹಿಂದೆ ರಾಜಕೀಯ ಲಾಭದ ದುರುದ್ದೇಶ ಇದೆಯೇ ಹೊರತು ರೈತರ ಹಿತಾಸಕ್ತಿ ಇಲ್ಲ. ಇದನ್ನು ರಾಜ್ಯದ ಜನತೆ ಅರ್ಥ ಮಾಡಿಕೊಳ್ಳಬೇಕು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.
ಜಮೀರ್ ಅಹ್ಮದ್ ಸಿಎಂ ಸಿದ್ದರಾಮಯ್ಯರ ಸೂಚನೆ ಮೇರೆಗೆ ರಾಜ್ಯಾದ್ಯಂತ ಎಲ್ಲಾ ಜಿಲ್ಲೆಗಳಿಗೆ ಪ್ರವಾಸ ಮಾಡಿ ಶಾಲೆ ಮಠಮಾನ್ಯ, ಸ್ಮಶಾನಗಳು ರೈತರ ಪಿತೃರ್ಜಿತವಾಗಿ ಬಂದಿರುವಂತ ಜಮೀನುಗಳನ್ನೂ ಬಿಡದಂತೆ ವಕ್ಫ್ ಸಮಿತಿ ಹೆಸರಿಗೆ ದಾಖಲಿಸುತ್ತಿರುವುದಕ್ಕೆ ರಾಜ್ಯಾದ್ಯಂತ ವಿರೋಧ ವ್ಯಕ್ತವಾಗುತ್ತಿದೆ ಮುನಿಸ್ವಾಮಿ
ಹಲವು ಜಿಲ್ಲೆಗಳಿಗೆ ಭೇಟಿ ನೀಡಿ ಜಿಲ್ಲಾಧಿಕಾರಿಗಳು, ತಹಸೀಲ್ದಾರ್, ಕಂದಾಯ ಅಧಿಕಾರಿಗಳ ಸಭೆ ನಡೆಸಿ ಒತ್ತಡಗಳನ್ನು ತಂದು ರೈತರ ಜಮೀನುಗಳನ್ನು ಕಬಳಿಸುವ ಷಡ್ಯಂತ್ರ ಮಾಡುತ್ತಿದ್ದು, ಇದಕ್ಕೆ ಸಿಎಂ, ಡಿಸಿಎಂ ಹಾಗೂ ಕಂದಾಯ ಸಚಿವರು ಸೇರಿದಂತೆ ಕ್ಯಾಬಿನೆಟ್ನ ಹಲವು ಸಚಿವರ ಬೆಂಬಲಿಸಿದ್ದಾರೆ ಎನ್ನಲಾಗಿದೆ.
ದೇಶದ ಪ್ರಧಾನಿ ನರೇಂದ್ರ ಮೋದಿ ಅವರು ಒಬ್ಬ ರಾಜಕೀಯ ಪುಡಾರಿಯ ರೀತಿಯಲ್ಲಿ ಸುಳ್ಳು ಆರೋಪಗಳ ಮೂಲಕ ಕರ್ನಾಟಕಕ್ಕೆ ಮತ್ತು ಕನ್ನಡಿಗರಿಗ ಅವಮಾನ ಮಾಡುತ್ತಿರುವುದು ವಿಷಾದನೀಯ ಬೆಳವಣಿಗೆ ಎಂದು ಪ್ರಧಾನಿ ಮೋದಿ ವಿರುದ್ಧ ಸಿಎಂ ಸಿದ್ದರಾಮಯ್ಯ ಹರಿಹಾಯ್ದಿದ್ದಾರೆ.