ರಾಜ್ಯಾದ್ಯಂತ ಭಾರೀ ಆಕ್ರೋಶಕ್ಕೆ ಕಾರಣವಾಗಿದ್ದ ಚಾಮರಾಜಪೇಟೆಯ ಮೂರು ಸೀಮೆ ಹಸುಗಳ ಕೆಚ್ಚಲು ಕೊಯ್ದು ಕ್ರೌರ್ಯ ಮೆರೆದಿದ್ದ ಪ್ರಕರಣ ಸಂಬಂಧ ಬಿಹಾರ ಮೂಲದ ಆರೋಪಿಯನ್ನು ಕಾಟನ್ಪೇಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ
ಸಿದ್ದರಾಮಯ್ಯ ರಾಜ್ಯದ ಮುಖ್ಯಮಂತ್ರಿ. ಈ ಬಗ್ಗೆ ಗೊಂದಲದ ಹೇಳಿಕೆಗಳು ಬೇಡ. ಅನಗತ್ಯವಾಗಿ ಯಾರೂ ಮುಖ್ಯಮಂತ್ರಿ ಬದಲಾವಣೆ ಸೇರಿ ಯಾವುದೇ ರಾಜಕೀಯ ಹೇಳಿಕೆ ನೀಡಬೇಡಿ. ನೀಡಿದರೆ, ಶಿಸ್ತುಕ್ರಮ ಖಚಿತ' - ಹೀಗಂತ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಶಾಸಕರಿಗೆ ತಾಕೀತು ಮಾಡಿದ್ದಾರೆ.
ಬಿಜೆಪಿ, ಜೆಡಿಎಸ್ ಶಾಸಕರು ಸೇರಿ ಎಲ್ಲಾ ಶಾಸಕರಿಗೂ ತಲಾ ₹10 ಕೋಟಿ ಅನುದಾನ ಬಿಡು ಗಡೆಗೆ ಸಹಿ ಹಾಕಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.
ಜಾತಿಗಣತಿ ವಿಚಾರವಾಗಿ ಈಗಲೇ ಸಭೆ ಮಾಡಿ ಗೊಂದಲ ಸೃಷ್ಟಿಸುವುದು ಬೇಡ, ಸಭೆ ಮುಂದೂಡಿ ಎಂದು ಒಕ್ಕಲಿಗರ ಸಂಘದ ಪದಾಧಿಕಾರಿಗಳಿಗೆ ಹೇಳಿದ್ದೇನೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನಡುವೆ ಅಧಿಕಾರ ಹಂಚಿಕೆ ಕುರಿತು ಒಪ್ಪಂದವಾಗಿದೆ ಎಂಬ ವರದಿ ಹಾಗೂ ಡಿಕೆಶಿ ಸಿಎಂ ಆಗಬೇಕು ಎಂಬ ಅವರ ಆಪ್ತರ ಹೇಳಿಕೆಗಳ ನಡುವೆಯೇ ಸಿದ್ದು ಪರ ಸಂಪುಟದ ಸಚಿವರು ಬ್ಯಾಟಿಂಗ್ ನಡೆಸಿದ್ದಾರೆ
ನಗರದ ಚಾಮರಾಜಪೇಟೆಯಲ್ಲಿ ದುಷ್ಕರ್ಮಿಗಳು ಮೂರು ಹಸುಗಳ ಕೆಚ್ಚಲು ಕೊಯ್ದು ವಿಕೃತಿ ಮೆರೆದಿರುವ ಅಮಾನವೀಯ ಕೃತ್ಯದ ವಿರುದ್ಧ ರಾಜ್ಯಾದ್ಯಂತ ಹಿಂದೂಪರ ಸಂಘಟನೆಗಳಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ.