ಕಾಂಗ್ರೆಸ್ ಸಭೆಯಲ್ಲಿ ಗಲಾಟೆ ಪ್ರಕರಣ: ನಾಲ್ವರ ಅಮಾನತುಜಿಲ್ಲೆಯಲ್ಲಿ ಕಾಂಗ್ರೆಸ್ನ ಎರಡು ಬಣಗಳು ಒಂದಾಗುವುದಿಲ್ಲ ಎಂಬ ಶಾಸಕ ಕೊತ್ತೂರು ಮಂಜುನಾಥ್ ಹೇಳಿಕೆ ಸರಿಯಲ್ಲ, ಪಕ್ಷದ ಕಾರ್ಯಕರ್ತರಿಗೆ ಶಾಸಕರು ದಾರಿ ತಪ್ಪಿಸುವ ಕೆಲಸ ಮಾಡಬಾರದು, ಇವರ ಕಾಟಕ್ಕೆ ಬೇಸತ್ತು ಪಕ್ಷದ ಚಟುವಟಿಕೆಗಳಿಂದ ದೂರವಿರುವ ಪಕ್ಷದ ಕಾರ್ಯಕರ್ತರನ್ನು ಮತ್ತೆ ಸಕ್ರಿಯವಾಗಿ ಪಕ್ಷದ ಚಟುವಟಿಕೆಗಳಲ್ಲಿ ಭಾಗಿಯಾಗುವಂತೆ ಮಾಡಲಾಗುವುದು