ಲೋಕಸಭಾ ಟಿಕೆಟ್ ಬಿಟ್ಟುಕೊಟ್ಟ ಸುಮಲತಾಗೆ ಪರಿಷತ್ ಟಿಕೆಟ್‌ ಮಿಸ್‌!

| Published : Jun 03 2024, 09:36 AM IST

sumalatha ambareesh
ಲೋಕಸಭಾ ಟಿಕೆಟ್ ಬಿಟ್ಟುಕೊಟ್ಟ ಸುಮಲತಾಗೆ ಪರಿಷತ್ ಟಿಕೆಟ್‌ ಮಿಸ್‌!
Share this Article
  • FB
  • TW
  • Linkdin
  • Email

ಸಾರಾಂಶ

 ತಾವು ಪ್ರತಿನಿಧಿಸುತ್ತಿದ್ದ ಮಂಡ್ಯ ಲೋಕಸಭಾ ಕ್ಷೇತ್ರವನ್ನು ಬಿಟ್ಟುಕೊಟ್ಟಿದ್ದ ಬಿಜೆಪಿಯ ಸುಮಲತಾ ಅಂಬರೀಶ್‌ ಅವರಿಗೆ ವಿಧಾನಸಭೆಯಿಂದ ವಿಧಾನಪರಿಷತ್ತಿಗೆ ನಡೆಯುವ ಚುನಾವಣೆಯಲ್ಲಿ ಅವಕಾಶ ಸಿಗಬಹುದು ಎಂಬ ನಿರೀಕ್ಷೆ ಹುಸಿಯಾಗಿದೆ

ಬೆಂಗಳೂರು: ತಾವು ಪ್ರತಿನಿಧಿಸುತ್ತಿದ್ದ ಮಂಡ್ಯ ಲೋಕಸಭಾ ಕ್ಷೇತ್ರವನ್ನು ಬಿಟ್ಟುಕೊಟ್ಟಿದ್ದ ಬಿಜೆಪಿಯ ಸುಮಲತಾ ಅಂಬರೀಶ್‌ ಅವರಿಗೆ ವಿಧಾನಸಭೆಯಿಂದ ವಿಧಾನಪರಿಷತ್ತಿಗೆ ನಡೆಯುವ ಚುನಾವಣೆಯಲ್ಲಿ ಅವಕಾಶ ಸಿಗಬಹುದು ಎಂಬ ನಿರೀಕ್ಷೆ ಹುಸಿಯಾಗಿದೆ.

ಭಾನುವಾರು 3 ಅಭ್ಯರ್ಥಿಗಳಿಗೆ ಟಿಕೆಟ್ ಘೋಷಣೆಯಾಗಿದ್ದು, ಸುಮಲತಾಗೆ ಟಿಕೆಟ್ ಮಿಸ್ ಆಗಿದೆ. ಲೋಕಸಭಾ ಬಿಟ್ಟುಕೊಟ್ಟಿದ್ದ ಸುಮಲತಾಗೆ ಪರಿಷತ್ ಟಿಕೆಟ್ ಕೊಡಬಹುದೆಂಬ ನಿರೀಕ್ಷೆ ಇತ್ತು. ಆದರೆ ಇದೀಗ ಪರಿಷತ್ ಟಿಕೆಟ್ ಕೂಡ ಮಿಸ್ ಆಗಿದೆ. 

ಇದೀಗ ಮುಂದೆ ಸುಮಲತಾಗೆ ಬಿಜೆಪಿಯಲ್ಲಿ ಯಾವ ಸ್ಥಾನ ಸಿಗಬಹುದೆಂಬ ಕುತೂಹಲ ಮೂಡಿದೆ.