ನವದೆಹಲಿ : ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರು ನನ್ನನ್ನು ಮುಖ್ಯಮಂತ್ರಿ ಅಂತಲೇ ಒಪ್ಪಿಕೊಳ್ಳಲು ತಯಾರೇ ಇರಲಿಲ್ಲ. ಆದರೆ ಇವತ್ತು ‘ಮಾನ್ಯ ಮುಖ್ಯಮಂತ್ರಿಗಳೇ’ ಅಂತ ಪತ್ರ ಬರೆದಿದ್ದಾರೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ವ್ಯಂಗ್ಯವಾಡಿದರು.

ಎಚ್‌.ಡಿ.ಕುಮಾರಸ್ವಾಮಿ ಅವರು ಬರೆದಿರುವ ಪತ್ರ

ಎಚ್‌.ಡಿ.ಕುಮಾರಸ್ವಾಮಿ ಅವರು ಬರೆದಿರುವ ಪತ್ರದ ಕುರಿತು ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿದ ಅವರು, ಕುಮಾರಸ್ವಾಮಿ ಅವರು ಬರೆದಿರುವ ಪತ್ರದ ವಿಚಾರ ನನಗೆ ಈಗ ತಿಳಿದಿದೆ. ಗುರುವಾರ ಪತ್ರ ಬರೆದಿದ್ದಾರೆ.

ನಾನು ಆ ಪತ್ರವನ್ನು ನೋಡಿಲ್ಲ

ನಾನು ಆ ಪತ್ರವನ್ನು ನೋಡಿಲ್ಲ. ಆ ಪತ್ರದಲ್ಲಿ ಏನಿದೆ ಎಂದು ನೋಡಿ ಮುಂದಿನ ನಿರ್ಧಾರ ಮಾಡುತ್ತೇನೆ ಎಂದು ಹೇಳಿದರು.