ಕಾಂಗ್ರೆಸ್ನಿಂದಲೂ ಬಿಹಾರ ಚುನಾವಣೆ ಬಹಿಷ್ಕಾರ?ಬಿಹಾರದಲ್ಲಿ ನಡೆಯುತ್ತಿರುವ ಮತಪಟ್ಟಿ ಪರಿಷ್ಕರಣೆಯನ್ನು ವಿರೋಧಿಸಿ, ವಿಧಾನಸಭೆ ಚುನಾವಣೆಯನ್ನು ಬಹಿಷ್ಕರಿಸುವ ಸುಳಿವು ನೀಡಿದ್ದ ಆರ್ಜೆಡಿ ನಾಯಕ ತೇಜಸ್ವಿ ಯಾದವ್ಗೆ ಕಾಂಗ್ರೆಸ್ ಕೂಡ ಬೆಂಬಲ ಸೂಚಿಸಿದ್ದು, ಇಂಡಿಯಾ ಕೂಟದ ಮುಂದೆಯೂ ಬಹಿಷ್ಕಾರದ ಆಯ್ಕೆಯಿದೆ ಎಂದು ಹೇಳಿದೆ.