ಪುಟ್ಪಾತ್, ಪಬ್ಲಿಕ್ ಸ್ಥಳಗಳನ್ನು ಬಾಡಿಗೆಗೆ ನೀಡುವ ದಂಧೆ !ರಾಜಧಾನಿ ಬೆಂಗಳೂರಿನಲ್ಲಿ ಸಾರ್ವಜನಿಕ ಸ್ಥಳ ಹಾಗೂ ಪಾದಚಾರಿ ಜಾಗಗಳನ್ನು ಮಾರಾಟ ಹಾಗೂ ಬಾಡಿಗೆ ಕೊಟ್ಟು ಹಣ ಮಾಡುವ ದಂಧೆ ಅವ್ಯಾಹತವಾಗಿ ನಡೆಯುತ್ತಿದ್ದರೆ, ಮತ್ತೊಂದು ಕಡೆ ಸರ್ಕಾರಿ ಸೌಲಭ್ಯಗಳು ಈ ದಂಧೆ ನಡೆಸುವವರ ಪಾಲಾಗುತ್ತಿವೆ ಎಂಬ ಆರೋಪ ಕೇಳಿ ಬಂದಿದೆ.