ಪ್ರಬುದ್ಧ ವ್ಯಕ್ತಿತ್ವದವರಾಗಿದ್ದ ಪ್ರೊ.ಎಂ.ಆರ್. ದೊರೆಸ್ವಾಮಿ ಶಿಸ್ತು ಮಾದರಿ : ಡಾ.ಸಿ.ಎನ್.ಅಶ್ವತ್ಥನಾರಾಯಣಪ್ರಬುದ್ಧ ವ್ಯಕ್ತಿತ್ವದವರಾಗಿದ್ದ ಪ್ರೊ.ಎಂ.ಆರ್.ದೊರೆಸ್ವಾಮಿ ಅವರ ಅಪಾರ ಶಿಸ್ತು, ದೂರದೃಷ್ಟಿ ಮತ್ತು ಹಿಡಿದ ಕೆಲಸವನ್ನು ಮಾಡಿ ತೋರಿಸುವ ಛಾತಿ ಎಲ್ಲರಿಗೂ ಮಾದರಿ ಎಂದು ಮಾಜಿ ಉನ್ನತ ಶಿಕ್ಷಣ ಸಚಿವ ಹಾಗೂ ಶಾಸಕ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದ್ದಾರೆ.