ನಗರ ಸಮಸ್ಯೆಗೆ ನಾಡಿದ್ದು ಬಿಜೆಪಿ-ಸಿಎಂ ಭೇಟಿಬೆಂಗಳೂರಿನ ಜ್ವಲಂತ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹಿಸಿ ಇದೇ ತಿಂಗಳ 28ರಂದು (ಶುಕ್ರವಾರ) ನಮ್ಮ ಎಲ್ಲಾ ಸಂಸದರು, ಶಾಸಕರು, ವಿಧಾನಪರಿಷತ್ ಸದಸ್ಯರು ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಲಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.