ಬೆಂಗಳೂರು : ರಾಜ್ಯಮಟ್ಟದ 76ನೇ ಗಣರಾಜ್ಯೋತ್ಸವಕ್ಕೆ ಮಾಣಿಕ್ ಶಾ ಪರೇಡ್ ಮೈದಾನ ಸಜ್ಜುರಾಜ್ಯಮಟ್ಟದ 76ನೇ ಗಣರಾಜ್ಯೋತ್ಸವಕ್ಕೆ ನಗರದ ಫೀಲ್ಡ್ ಮಾರ್ಷಲ್ ಮಾಣಿಕ್ ಶಾ ಪರೇಡ್ ಮೈದಾನದಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ. ಹಲವು ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದ್ದು, 8 ಸಾವಿರ ಮಂದಿ ಆಸನ ವ್ಯವಸ್ಥೆ ಮಾಡಲಾಗಿದೆ.