ವಾಣಿಜ್ಯ ಮಳಿಗೆಗಳು, ಹೋಟೆಲ್, ವ್ಯಾಪಾರಿಗಳಿಂದ ಅಕ್ರಮ ಫುಟ್ಟಾತ್ ಒತ್ತುವರಿ ತೆರವುಗೊಳಿಸಿ : ಲಕ್ಷ್ಮಣ್ ಮನವಿವಾಣಿಜ್ಯ ಮಳಿಗೆಗಳು, ಹೋಟೆಲ್, ವ್ಯಾಪಾರಿಗಳಿಂದ ಪಾದಚಾರಿ ಮಾರ್ಗ ಸಂಪೂರ್ಣ ಅಕ್ರಮಣವಾಗಿದ್ದು ,ನಾಗರೀಕರು ಓಡಾಡಲು ತೀವ್ರ ತೊಂದರೆ ಅನುಭವಿಸುತ್ತಿದ್ದು ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ತೆರವುಗೊಳಿಸುವಂತೆ ಎಂಇಐ ಬಡಾವಣೆಯ ಕ್ಷೇಮಾಭಿವೃದ್ಧಿ ಸಂಘದ ಮುಖಂಡ ಲಕ್ಷ್ಮಣ್ ಗೌಡ್ರು ಅಗ್ರಹಿಸಿದರು.