ರಾಜ್ಯ ಸರ್ಕಾರ ಹಸಿರು ಪಟಾಕಿ ಕಡ್ಡಾಯ ಆದೇಶ ಕಾಗದಕಷ್ಟೇ ಸೀಮಿತ : ಶೇ.5ರಿಂದ 10ರಷ್ಟು ಮಾತ್ರ ಹಸಿರುರಾಜ್ಯ ಸರ್ಕಾರ ಹಸಿರು ಪಟಾಕಿ ಕಡ್ಡಾಯಗೊಂಡು ಸರಿಸುಮಾರು ದಶಕವಾಗಿದೆ. ಪ್ರತಿ ದೀಪಾವಳಿ ಸಂದರ್ಭದಲ್ಲೂ ಹಸಿರು ಪಟಾಕಿ ಮಾತ್ರ ಮಾರಾಟ ಮಾಡಬೇಕು ಎಂದು ಸರ್ಕಾರ ನಿರ್ಬಂಧ ವಿಧಿಸುತ್ತದೆ. ಆದರೆ, ನಗರದಲ್ಲಿ ಮಾರಾಟವಾಗುವ ಒಟ್ಟಾರೆ ಪಟಾಕಿಯಲ್ಲಿ ಶೇ.5ರಿಂದ 10ರಷ್ಟು ಮಾತ್ರ ಹಸಿರು!