ಫೆಂಗಲ್ ಚಂಡಮಾರುತದ ಪರಿಣಾಮ : ಪೂರೈಕೆ ಕಡಿಮೆಯಾಗಿ ಕೈಗೆಟುಕದ ಈರುಳ್ಳಿ, ಟೊಮೆಟೋ ಬೆಲೆಗಳುಫೆಂಗಲ್ ಚಂಡಮಾರುತದ ಪರಿಣಾಮ ನಗರದ ಮಾರುಕಟ್ಟೆಗಳಿಗೆ ತರಕಾರಿ ಪೂರೈಕೆ ಕಡಿಮೆಯಾಗಿದೆ. ಪರಿಣಾಮ, ಈರುಳ್ಳಿ ದರ ಶತಕ ಸಮೀಪಿಸಿದ್ದರೆ, ಟೊಮೆಟೋ ಸೇರಿ ಬಹುತೇಕ ಎಲ್ಲ ತರಕಾರಿಗಳ ಬೆಲೆಯೂ ಗಗನಕ್ಕೇರಿದ್ದು, ಗ್ರಾಹಕರು ಕಂಗಾಲಾಗಿದ್ದಾರೆ.