‘ಕನ್ನಡ ವಿಚಾರ ಸಾಹಿತ್ಯದಲ್ಲಿ ಕನ್ನಡ ಅಸ್ಮಿತೆಯ ಹುಡುಕಾಟದ ನೆಲೆಗಳು’ ಕುರಿತು ಡಾ.ರಹಮತ್ ತರೀಕೆರೆ ಅವರ ಮಾರ್ಗದರ್ಶನದಲ್ಲಿ ಸಂಶೋಧನೆ ನಡೆಸಿ, ಹಂಪಿ ಕನ್ನಡ ವಿಶ್ವವಿದ್ಯಾನಿಲಯಕ್ಕೆ ಸಲ್ಲಿಸಿ, ಪಿಎಚ್.ಡಿ ಪಡೆದಿರುವ ಮಹಾಪ್ರಬಂಧದ ಸಂಕ್ಷಿಪ್ತ ರೂಪ ಇದಾಗಿದೆ
ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಶುರುವಾಗುತ್ತಿದ್ದಂತೆ, ಅದರ ಸುತ್ತಲೂ ವಾಗ್ವಾದಗಳೂ ಆರಂಭವಾಗುತ್ತವೆ. ಸಾಹಿತ್ಯ ಸಮ್ಮೇಳನ ಸಾಹಿತಿಗಳ ಸಮ್ಮೇಳನ ಅಲ್ಲ ಎನ್ನುವ ಹೇಳಿಕೆಯ ಬಗ್ಗೆ ಕಳೆದ ವರ್ಷ ಚರ್ಚೆಗಳಾಗಿದ್ದವು. ಅದು ಕನ್ನಡಿಗರ ಸಮ್ಮೇಳನ ಎಂದು ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು ವಾದಿಸಿದ್ದರು.
ಬೆಂಗಳೂರು ಕಾವೇರಿ 5ನೇ ಹಂತದಲ್ಲಿ ಹೆಚ್ಚುವರಿ 775 ಎಂಎಲ್ಡಿ ನೀರು ಪೂರೈಕೆ ಯೋಜನೆಯ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಿ ಲೋಕಾರ್ಪಣೆಗೆ ಸಿದ್ಧಗೊಳಿಸಲಾಗಿದೆ.
ಸಮುದ್ರದಲ್ಲಿ ಒಂದು ರೋಯಿಂಗ್ ಬೋಟ್ ಹತ್ತಿಕೊಂಡು ಹೋಗುತ್ತಿರಬೇಕಾದರೆ 20 ಅಡಿಯ ಅಲೆಯೊಂದು ಬೃಹತ್ ಆಕಾರದಲ್ಲಿ ಎದುರಿಗೆ ಬಂದರೆ ಏನನ್ನಿಸಬಹುದು. ಭಯ, ಆತಂಕ, ಧೈರ್ಯ ಯಾವ ಭಾವ ಆಳುತ್ತದೆ? 3000 ಮೈಲುಗಳ ಹಾದಿಯಲ್ಲಿ ಅಂಥಾ ಅಲೆಯನ್ನು ಮತ್ತೆ ಮತ್ತೆ ಎದುರಿಸಲು ಹುಡುಗಿಯ ಹೆಸರು ಅನನ್ಯ ಪ್ರಸಾದ್.
ಮುಡಾ, ವಾಲ್ಮೀಕಿ ಬೇಗೆಯಲ್ಲಿ ಬೇಯುತ್ತಿದ್ದ ರಾಜ್ಯ ರಾಜಕಾರಣದಲ್ಲಿ ಇದೀಗ ಹಠಾತ್ ಜಾತಿ ಗಣತಿ ವಿಚಾರ ಮುನ್ನೆಲೆಗೆ ಬಂದಿದೆ. ಜಾತಿ ಗಣತಿ ಜಾರಿ ಇಂಗಿತ ವ್ಯಕ್ತಪಡಿಸಿರುವ ರಾಜ್ಯ ಸರ್ಕಾರ ಸಚಿವ ಸಂಪುಟ ಸಭೆಯಲ್ಲಿ ಈ ಜಾತಿ ಗಣತಿ ವರದಿಯನ್ನು ಮಂಡಿಸಿ ಚರ್ಚೆಗೆ ಸಜ್ಜಾಗಿದೆ.
ಸಹಿಸಲು ಅಸಾಧ್ಯವಾದ ಪರಿಸ್ಥಿತಿಯ ನಂತರ, ಹೇಗೆ ಸುದರ್ಶನ ಕ್ರಿಯೆಯು ಅತ್ಯಂತ ಪರಿಣಾಮಕಾರಿಯಾಗಿ ಸಾಂತ್ವನ ನೀಡಿ, ಜೀವನದಲ್ಲಾದ ಪರಿವರ್ತನೆಯ ಬಗ್ಗೆ ಸ್ಪೂರ್ತಿದಾಯಕ ಕಥೆಯನ್ನುರವಿಶಂಕರ ಗುರೂಜಿ ಹಂಚಿಕೊಂಡಿದ್ದಾರೆ.
ರಾಜ್ಯದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ನೀಡಬೇಕು ಎನ್ನುವುದ ದಶಕಗಳ ಬೇಡಿಕೆ. ಆದರೆ ಇದಕ್ಕೆ ಕೌಶಲ್ಯ ಎನ್ನುವ ಮಾನದಂಡ ಅಡ್ಡಿಯಾಗಿದೆ. ಹೀಗಾಗಿ ಗ್ರಾಮೀಣ ಭಾಗದಲ್ಲಿ ಕಲಿಯುತ್ತಿರುವ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಸರ್ಕಾರ ಕೌಶಲ್ಯಾಭಿವೃದ್ಧಿ ಕೋರ್ಸ್ಗಳನ್ನು ಪರಿಚಯಿಸಬೇಕಿದೆ.