ಬಸ್ ಟಿಕೆಟ್ ದರ ಶೇ.15ರಷ್ಟು ಏರಿಕೆಯಾದ ಬೆನ್ನಲ್ಲೇ ಇದೀಗ ನಮ್ಮ ಮೆಟ್ರೋ ಪ್ರಯಾಣ ದರವೂ ಶೇ.15-20ರಷ್ಟು ಏರಿಕೆಯಾಗುವ ಸಾಧ್ಯತೆಯಿದೆ.
ಹಿರಿಯ ಸಾಹಿತಿ ಡಾ.ಸಿಪಿಕೆ ಅವರ 800 ಚಿಂತನ ಬರಹಗಳ ಬೃಹತ್ ಗ್ರಂಥ ಚಿಂತನ ಚಿಂತಾಮಣಿ ಲೋಕಾರ್ಪಣೆ ಸಮಾರಂಭ ಜ. 7ರಂದು ಸಂಜೆ 5.30ಕ್ಕೆ ನಗರದ ಜೆಎಸ್ಎಸ್ ಆಸ್ಪತ್ರೆ ಬಳಿಯ ಡಾ. ಶಿವರಾತ್ರಿ ರಾಜೇಂದ್ರ ಭವನದಲ್ಲಿ ಏರ್ಪಡಿಸಲಾಗಿದೆ ಎಂದು ನಿವೃತ್ತ ಪ್ರಾಧ್ಯಾಪಕಿ ಡಾ.ಎಚ್.ಟಿ.ಶೈಲಜಾ ತಿಳಿಸಿದರು.