ಲೋಕಸಭಾ ಚುನಾವಣೆಯ ನಂತರ ಉತ್ತರ ಪ್ರದೇಶದಲ್ಲಿ ಶುರುವಾ ಗಿರುವ ಒಳಜಗಳಗಳಲ್ಲಿ ಸ್ಥಳೀಯ ಕಾರಣಗಳಿಗಿಂತ ಹೆಚ್ಚಾಗಿ ನರೇಂದ್ರ ಮೋದಿಯವರ ಉತ್ತರಾಧಿಕಾರಿ ಯಾರಾಗಬೇಕು ಎಂಬ ಶೀತಲ ಸಮರದ ಕಾರಣ ಜಾಸ್ತಿ ಇದೆ ಎನ್ನುವುದು ಸ್ಪಷ್ಟವಾಗಿ ತಿಳಿಯುತ್ತಿದೆ.
ಪತಿ-ಪತ್ನಿ ನಡುವಿನ ಜಗಳವು ಭಾರತೀಯ ದಂಡ ಸಂಹಿತೆ (ಐಪಿಸಿ) ಸೆಕ್ಷನ್ 498 ಅಡಿ ಕ್ರೌರ್ಯ ಮತ್ತು ಕಿರುಕುಳದ ಅಪರಾಧ ಕೃತ್ಯವಾಗುವುದಿಲ್ಲ
ದಿಢೀರನೆ ಆರ್ಎಸ್ಎಸ್ ನಾಯಕರು ಬಿಜೆಪಿ ನಾಯಕರಿಗೆ ಅಹಂಕಾರ ಎಂದು ಟೀಕಿಸಿದ್ದರ ಹಿನ್ನೆಲೆ ಏನು?
ಮೋದಿ ಮತ್ತು ಆರೆಸ್ಸೆಸ್ ನಡುವೆ ಏನಾಗ್ತಿದೆ?