ಉತ್ತರ ಮಧ್ಯ ಮುಂಬೈ: ಕುತೂಹಲ ಸೃಷ್ಟಿಸಿದ ನಿಕಂ ಸ್ಪರ್ಧೆಹೈ ಪ್ರೊಫೈಲ್ ಕ್ಷೇತ್ರಕ್ಕೆ ಬಿಜೆಪಿಯಿಂದ ಕಸಬ್ ಗಲ್ಲಿಗೆ ಕಾರಣವಾದ ವಕೀಲ ನಿಕಂ ಅಭ್ಯರ್ಥಿಯಾಗಿದ್ದು, ಗ್ರೆಸ್ನಿಂದ ನಗರಾಧ್ಯಕ್ಷೆ ವರ್ಷಾ ಗಾಯಕ್ವಾಡ್ ಕಣಕ್ಕೆ ಇಳಿದಿದ್ದಾರೆ. ಇಲ್ಲಿ ಕಾಂಗ್ರೆಸ್ ಪಕ್ಷವು ಜನಪ್ರಿಯತೆ ವರ್ಸಸ್ ಸ್ಥಳೀಯತೆ ಎಂಬ ಹೆಸರಿನಲ್ಲಿ ಬಿಜೆಪಿ ವಿರುದ್ಧ ಸಮರ ಸಾರಿದೆ.