ಡಾ. ರಾಜೇಂದ್ರ ಶ್ರೀಗಳ ಪುಣ್ಯಾರಾಧನೆ, ಸುತ್ತೂರು ಜಾತ್ರಾ ಮಹೋತ್ಸವ ಸಭೆಡಾ. ರಾಜೇಂದ್ರ ಶ್ರೀಗಳ ಪುಣ್ಯಾರಾಧನೆ, ಸುತ್ತೂರು ಜಾತ್ರಾ ಮಹೋತ್ಸವ ಸಭೆಜಗದ್ಗುರು ಡಾ.ಶ್ರೀ ಶಿವರಾತ್ರಿ ರಾಜೇಂದ್ರ ಸ್ವಾಮೀಜಿಯ 37ನೇ ಪುಣ್ಯಾರಾಧನೆ ಅಂಗವಾಗಿ ಭಾನುವಾರ ಬೆಳಗ್ಗೆ ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳ ಕರ್ತೃಗದ್ದುಗೆ ಹಾಗೂ ರಾಜೇಂದ್ರ ಶ್ರೀಗಳ ಗದ್ದುಗೆಗೆ ರುದ್ರಾಭಿಷೇಕ, ಅಷ್ಟೋತ್ತರ ಪ್ರಾಕಾರೋತ್ಸವವನ್ನು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ನೆರವೇರಿಸಿದರು.