ಎದೆ ನೋವಿನಿಂದ ಬಳಲುತ್ತಿದ್ದ ಶಿವಮೊಗ್ಗದ ಗಾಂಧಿ ಬಜಾರ್ ನಿವಾಸಿಯೊಬ್ಬರನ್ನು ಏರ್ ಆಂಬುಲೆನ್ಸ್ ಮೂಲಕ ಮಣಿಪಾಲದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಚೇತನ್ ಎಂಬುವವರು ಜ.8ರಂದು ನೆಹರು ಕ್ರೀಡಾಂಗಣದಲ್ಲಿ ಜಾಗಿಂಗ್ ವೇಳೆ ಕುಸಿದು ಬಿದ್ದಿದ್ದರು.