ಆಸ್ಟ್ರೇಲಿಯಾ ಓಪನ್ ಟೆನಿಸ್ ಟೂರ್ನಿಯ ಪುರುಷರ ಡಬಲ್ಸ್ ವಿಭಾಗದಲ್ಲಿ ಪ್ರಶಸ್ತಿ ಗೆದ್ದು ಐತಿಹಾಸಿಕ ಸಾಧನೆ ಮಾಡಿದರೋಹನ್ ಬೋಪಣ್ಣ ಅವರನ್ನು ಮಂಗಳವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭೇಟಿಯಾಗಿ ಅಭಿನಂದಿಸಿದರು.
ಬೆಂಗಳೂರು: ಆಸ್ಟ್ರೇಲಿಯಾ ಓಪನ್ ಟೆನಿಸ್ ಟೂರ್ನಿಯ ಪುರುಷರ ಡಬಲ್ಸ್ ವಿಭಾಗದಲ್ಲಿ ಪ್ರಶಸ್ತಿ ಗೆದ್ದು ಐತಿಹಾಸಿಕ ಸಾಧನೆ ಮಾಡಿದರೋಹನ್ ಬೋಪಣ್ಣ ಅವರನ್ನು ಮಂಗಳವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭೇಟಿಯಾಗಿ ಅಭಿನಂದಿಸಿದರು.
ಇದೇ ವೇಳೆ ಅವರಿಗೆ 50 ಲಕ್ಷ ರು.ಗಳ ಬಹುಮಾನವನ್ನೂ ಘೋಷಿಸಿದರು. ಸಚಿವರಾದ ಪ್ರಿಯಾಂಕ್ ಖರ್ಗೆ, ಶಿವರಾಜ ತಂಗಡಗಿ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಡಾ.ಕೆ.ಗೋವಿಂದರಾಜು ಹಾಗೂ ರೋಹನ್ ಬೋಪಣ್ಣ ಅವರ ಕುಟುಂಬದವರು ಹಾಜರಿದ್ದರು.
Latest Videos
Get the latest sports news in Kannada (ಕ್ರೀಡಾ ಸುದ್ದಿ) — live cricket scores, football highlights, tennis, badminton, and updates on all major sports events. Stay ahead with Kannada Prabha’s full-coverage sports reporting.