ನಾಳೆ ಬೆಂಗಳೂರಿನಲ್ಲಿ ರಾಷ್ಟ್ರೀಯ ಸ್ಪ್ರಿಂಟ್ ರ್ಯಾಲಿ ಚಾಂಪಿಯನ್ಶಿಪ್ : ಮಹಿಳಾ ವಿಭಾಗದಲ್ಲೂ ಸ್ಪರ್ಧೆಅಗ್ರ 5 ಸ್ಥಾನ ಪಡೆದ ರೈಡರ್ಗಳು ವರ್ಷಾಂತ್ಯದಲ್ಲಿ ಪುಣೆಯಲ್ಲಿ ನಡೆಯಲಿರುವ ಫೈನಲ್ಸ್ಗೆ ಪ್ರವೇಶ ಪಡೆಯಲಿದ್ದಾರೆ. ಮಹಿಳಾ ವಿಭಾಗದಲ್ಲೂ ಸ್ಪರ್ಧೆ ನಡೆಯಲಿದ್ದು, ಐವರು ರೈಡರ್ಗಳು ಪಾಲ್ಗೊಳ್ಳಲಿದ್ದಾರೆ.