ಭಾರತ ತಾನೇಕೆ ಮಾಜಿ ಚಾಂಪಿಯನ್ ಎಂಬುದನ್ನು ಈ ಬಾರಿ ಚಾಂಪಿಯನ್ಸ್ ಟ್ರೋಫಿಯ ಆರಂಭಿಕ ಪಂದ್ಯದಲ್ಲೇ ತೋರಿಸಿಕೊಟ್ಟಿದೆ. ಆರಂಭದಲ್ಲಿ ಬೆಂಕಿ ಬೌಲಿಂಗ್ ಬಳಿಕ ಬ್ಯಾಟರ್ಗಳ ಅಬ್ಬರದ ಪ್ರದರ್ಶನದಿಂದಾಗಿ ಬಾಂಗ್ಲಾದೇಶ ವಿರುದ್ಧ 6 ವಿಕೆಟ್ ಗೆಲುವು ಸಾಧಿಸಿದೆ
ಬಿಸಿಸಿಐ, ಐಸಿಸಿ ಹಾಗೂ ಪಾಕ್ ಕ್ರಿಕೆಟ್ ಮಂಡಳಿ(ಪಿಸಿಬಿ) ನಡುವೆ ಭಾರೀ ತಿಕ್ಕಾಟಕ್ಕೆ ಕಾರಣವಾಗಿದ್ದ ಬಹುನಿರೀಕ್ಷಿತ ಚಾಂಪಿಯನ್ಸ್ ಟ್ರೋಫಿಗೆ ಬುಧವಾರ(ಫೆ.19) ಚಾಲನೆ ಸಿಗಲಿದೆ.