ಶ್ರೀಲಂಕಾ ವಿರುದ್ಧ ಏಕದಿನ ಸರಣಿ: ರೋಹಿತ್, ವಿರಾಟ್, ಬೂಮ್ರಾಗೆ ವಿಶ್ರಾಂತಿ ಸಾಧ್ಯತೆಸೆಪ್ಟೆಂಬರ್ನಿಂದ 2025ರ ಜನವರಿ ವರೆಗೆ ಭಾರತ ತಂಡ ಬಾಂಗ್ಲಾ ನ್ಯೂಜಿಲೆಂಡ್, ಆಸ್ಟ್ರೇಲಿಯಾ ವಿರುದ್ಧ ಒಟ್ಟು 10 ಟೆಸ್ಟ್ ಪಂದ್ಯಗಳನ್ನಾಡಲಿವೆ. ಹೀಗಾಗಿ ರೋಹಿತ್, ಕೊಹ್ಲಿಗೆ ಲಂಕಾ ಸರಣಿಗೆ ವಿಶ್ರಾಂತಿ ನೀಡುವ ಸಾಧ್ಯತೆ.