ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
sports
sports
ಥಾಯ್ಲೆಂಡ್ ಓಪನ್ ಬ್ಯಾಡ್ಮಿಂಟನ್: ಸಾತ್ವಿಕ್-ಚಿರಾಗ್ ಫೈನಲ್ಗೆ
ಥಾಯ್ಲೆಂಡ್ ಓಪನ್ ಬ್ಯಾಡ್ಮಿಂಟನ್ ಟೂರ್ನಿಯ ಪುರುಷರ ಡಬಲ್ಸ್ ಫೈನಲ್ಗೆ ಲಗ್ಗೆಯಿಟ್ಟ ಸಾತ್ವಿಕ್ ಸಾಯಿರಾಜ್-ಚಿರಾಗ್ ಶೆಟ್ಟಿ. ಈ ವರ್ಷದ 2ನೇ ಪ್ರಶಸ್ತಿ ನಿರೀಕ್ಷೆಯಲ್ಲಿ ಭಾರತದ ತಾರಾ ಜೋಡಿ.
ಐಪಿಎಲ್: ಇಂದು 2ನೇ ಸ್ಥಾನಕ್ಕೆ ರಾಯಲ್ಸ್, ಸನ್ ಪೈಪೋಟಿ
ಐಪಿಎಲ್ ಪ್ಲೇ-ಆಫ್ ಪ್ರವೇಶಿಸಿರುವ ರಾಜಸ್ಥಾನ ರಾಯಲ್ಸ್, ಸನ್ರೈಸರ್ಸ್ ಹೈದರಾಬಾದ್ಗೆ ಅಂಕಪಟ್ಟಿಯಲ್ಲಿ ಅಗ್ರ-2ರಲ್ಲಿ ಸ್ಥಾನ ಪಡೆಯುವ ಗುರಿ. ಸನ್ರೈಸರ್ಸ್ಗೆ ಪಂಜಾಬ್ ಕಿಂಗ್ಸ್, ರಾಜಸ್ಥಾನಕ್ಕೆ ಕೋಲ್ಕತಾ ನೈಟ್ರೈಡರ್ಸ್ ಎದುರಾಳಿ.
2025ರ ಐಪಿಎಲ್ ಮೊದಲ ಪಂದ್ಯದಿಂದ ಪಾಂಡ್ಯ ಔಟ್!
2024ರ ಐಪಿಎಲ್ನಲ್ಲಿ ಮುಂಬೈ ಇಂಡಿಯನ್ಸ್ 3 ಬಾರಿ ನಿಧಾನಗತಿ ಬೌಲಿಂಗ್ ಮಾಡಿದ್ದಕ್ಕೆ ನಾಯಕ ಹಾರ್ದಿಕ್ ಪಾಂಡ್ಯಗೆ ಬಿತ್ತು ಭಾರಿ ದಂಡ. ಮುಂದಿನ ಆವೃತ್ತಿಯ ಮೊದಲ ಪಂದ್ಯದಿಂದ ಪಾಂಡ್ಯ ಔಟ್.
ಚಿನ್ನಸ್ವಾಮಿಯಲ್ಲಿ ಕೊಹ್ಲಿ 3000 ರನ್: ದಾಖಲೆ!
ಚೆನ್ನೈ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ದಾಖಲೆಗಳ ಸುರಿಮಳೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 3000 ರನ್, 2ನೇ ಬಾರಿಗೆ ಆವೃತ್ತಿಯೊಂದರಲ್ಲಿ 700ಕ್ಕೂ ಹೆಚ್ಚು ರನ್ ಮೈಲುಗಲ್ಲು. ಈ ಆವೃತ್ತಿಯಲ್ಲಿ ಅತಿಹೆಚ್ಚು ಸಿಕ್ಸರ್ ಸಿಡಿಸಿದ ಬ್ಯಾಟರ್ಗಳ ಪಟ್ಟಿಯಲ್ಲಿ ಮೊದಲ ಸ್ಥಾನಕ್ಕೇರಿದ ಕೊಹ್ಲಿ.
ಟಿ20 ವಿಶ್ವಕಪ್: ಮೇ 25ರಂದು ಭಾರತದ ಮೊದಲ ಬ್ಯಾಚ್ ಅಮೆರಿಕಕ್ಕೆ
ಟಿ20 ವಿಶ್ವಕಪ್ನಲ್ಲಿ ಆಡಲು ಮೇ 25ರಂದು ಹೊರಡಲಿದೆ ಭಾರತ ತಂಡದ ಮೊದಲ ಬ್ಯಾಚ್. ವಿಶ್ವಕಪ್ ಆರಂಭಕ್ಕೆ ಒಂದು ವಾರ ಮೊದಲೇ ಅಮೆರಿಕ ತಲುಪಲಿದ್ದಾರೆ ನಾಯಕ ರೋಹಿತ್ ಶರ್ಮಾ. 2ನೇ ಬ್ಯಾಚ್ ಮೇ 27ಕ್ಕೆ ಪ್ರಯಾಣ.
ಐಪಿಎಲ್ ಇಂಪ್ಯಾಕ್ಟ್ ಆಟಗಾರ ನಿಯಮದ ಬಗ್ಗೆ ವಿರಾಟ್ ಕೊಹ್ಲಿ ಆಕ್ಷೇಪ!
ಇಂಪ್ಯಾಕ್ಟ್ ಆಟಗಾರ ನಿಯಮದ ಬಗ್ಗೆ ರೋಹಿತ್ ಶರ್ಮಾ ಬಳಿಕ ಇದೀಗ ವಿರಾಟ್ ಕೊಹ್ಲಿಯಿಂದಲೂ ಆಕ್ಷೇಪ. ಈ ನಿಯಮದಿಂದಾಗಿ ಆಟದಲ್ಲಿ ಸಮತೋಲನವೇ ಇಲ್ಲದಂತಾಗಿದೆ ಎಂದ ದಿಗ್ಗಜ ಕ್ರಿಕೆಟಿಗ.
ಮಿರಾಕಲ್: ಪ್ಲೇ-ಆಫ್ಗೆ ನುಗ್ಗಿದ ಆರ್ಸಿಬಿ!
ಆರ್ಸಿಬಿ ಪ್ಲೇ-ಆಫ್ಗೆ ಲಗ್ಗೆ. ಚೆನ್ನೈ ವಿರುದ್ಧ ರೋಚಕ ಗೆಲುವು. ಪವಾಡ ಮಾಡಿದ ರಾಯಲ್ ಚಾಲೆಂಜರ್ಸ್. ಸತತ 6 ಪಂದ್ಯ ಸೋತು, ಬಳಿಕ ಸತತ 6 ಗೆಲುವು ದಾಖಲಿಸಿ ಪ್ಲೇ-ಆಫ್ಗೆ ಪ್ರವೇಶ.
ಮುಂಬೈ ವಿರುದ್ಧ ಗೆದ್ದು ಐಪಿಎಲ್ಗೆ ಲಖನೌ ಜೈಂಟ್ಸ್ ಗುಡ್ಬೈ
ಮುಂಬೈ ವಿರುದ್ಧ ಗೆಲುವಿನೊಂದಿಗೆ ಲಖನೌ 14 ಪಂದ್ಯಗಳಲ್ಲಿ 14 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ 6ನೇ ಸ್ಥಾನಿಯಾದರೆ, ಮುಂಬೈ 10ನೇ ಸೋಲಿನೊಂದಿಗೆ ಅಂಕಪಟ್ಟಿಯಲ್ಲಿ ಕೊನೆ ಸ್ಥಾನದಲ್ಲೇ ಬಾಕಿಯಾಯಿತು.
ಟೀಂ ಇಂಡಿಯಾಗೆ ಹೆಡ್ ಕೋಚ್ ಆಗ್ತಾರ ಗೌತಮ್ ಗಂಭೀರ್?
ಗಂಭೀರ್ ಈ ವರೆಗೆ ಯಾವುದೇ ಅಂತಾರಾಷ್ಟ್ರೀಯ, ದೇಸಿ ತಂಡಕ್ಕೆ ಕೋಚ್ ಅಗಿಲ್ಲ. 2022, 2023ರಲ್ಲಿ ಲಖನೌ ಮೆಂಟರ್ ಆಗಿದ್ದ ಅವರು, ಈ ಬಾರಿ ಕೆಕೆಆರ್ ಮೆಂಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಬೆಂಗ್ಳೂರಲ್ಲಿಂದು ಆರ್ಸಿಬಿ vs ಚೆನ್ನೈ ಬಹು ನಿರೀಕ್ಷಿತ ನಾಕೌಟ್ ಕದನ
ಮಳೆ ಭೀತಿಯ ನಡುವೆಯೇ ಬಹುನಿರೀಕ್ಷಿತ ಹಣಾಹಣಿಗೆ ಸಜ್ಜಾದ ಚಿನ್ನಸ್ವಾಮಿ ಕ್ರೀಡಾಂಗಣ. ಇತ್ತಂಡಕ್ಕೂ ಮಾಡು ಇಲ್ಲವೇ ಮಡಿ ಪಂದ್ಯ. ದೊಡ್ಡ ಅಂತರದಲ್ಲಿ ಗೆದ್ದರಷ್ಟೇ ಆರ್ಸಿಬಿ ಪ್ಲೇ-ಆಫ್ಗೆ. ಚೆನ್ನೈಗೂ ಜಯ ಅನಿವಾರ್ಯ. ಮಳೆಯಿಂದ ಪಂದ್ಯ ರದ್ದಾದ್ರೆ ಚೆನ್ನೈ ನಾಕೌಟ್ಗೆ
< previous
1
...
118
119
120
121
122
123
124
125
126
...
229
next >
Top Stories
ಎಚ್ಚರ, ಆಪರೇಷನ್ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್ ವರಿ!