ಫೆಡರೇಶನ್ ಕಪ್ ಅಥ್ಲೆಟಿಕ್ಸ್: ಕರ್ನಾಟಕದ ಕರಿಶ್ಮಾಗೆ ಕಂಚಿನ ಪದಕರಾಷ್ಟ್ರೀಯ ಫೆಡರೇಶನ್ ಕಪ್ ಅಥ್ಲೆಟಿಕ್ಸ್ ಕೂಟದ ಮೊದಲ ದಿನ ಕರ್ನಾಟಕಕ್ಕೆ ಒಂದು ಕಂಚಿನ ಪದಕ. ಒಡಿಶಾದ ಭುವನೇಶ್ವರದಲ್ಲಿ ನಡೆಯುತ್ತಿರುವ ಅಥ್ಲೆಟಿಕ್ಸ್ ಚಾಂಪಿಯನ್ಶಿಪ್. ಇದೇ ವೇಳೆ, ಅಮೆರಿಕದಲ್ಲಿ ನಡೆದ ಸ್ಪರ್ಧೆಯಲ್ಲಿ 1500 ಮೀ. ಓಟದಲ್ಲಿ ರಾಷ್ಟ್ರೀಯ ದಾಖಲೆ ಬರೆದ ಉತ್ತರ ಪ್ರದೇಶದ ದೀಕ್ಷಾ.