: ಮುಂಬೈ ಇಂಡಿಯನ್ಸ್ ವಿರುದ್ಧ ನಿರ್ಣಾಯಕ ಪಂದ್ಯದಲ್ಲಿ 7 ವಿಕೆಟ್ ಭರ್ಜರಿ ಗೆಲುವು ಸಾಧಿಸಿದ ಪಂಜಾಬ್ ಕಿಂಗ್ಸ್, ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ.
ಮಾಜಿ ಚಾಂಪಿಯನ್ ಗುಜರಾತ್ ಟೈಟಾನ್ಸ್ನ ನಂಬರ್ 1 ಸ್ಥಾನಕ್ಕೆ ಕುತ್ತು ಬರುವ ಸಾಧ್ಯತೆಗಳು ದಟ್ಟವಾಗಿದೆ
ರೋಹಿತ್ ಶರ್ಮಾ ನಿವೃತ್ತಿ ಬಳಿಕ ಟೀಂ ಇಂಡಿಯಾ ಟೆಸ್ಟ್ ತಂಡಕ್ಕೆ ನಾಯಕ ಯಾರಾಗಲಿದ್ದಾರೆ ಎಂಬ ಕುತೂಹಲಕ್ಕೆ ಕೊನೆಗೂ ತೆರೆಬಿದ್ದಿದೆ
ಈ ಬಾರಿ ಐಪಿಎಲ್ನಲ್ಲಿ ಅಗ್ರ-2 ಸ್ಥಾನ ಭದ್ರಪಡಿಸಿಕೊಳ್ಳುವ ಆರ್ಸಿಬಿ ಕನಸಿಗೆ ಹಿನ್ನಡೆಯುಂಟಾಗಿದೆ. ಮಹತ್ವದ ಪಂದ್ಯದಲ್ಲಿ ಶುಕ್ರವಾರ ಸನ್ರೈಸರ್ಸ್ ಹೈದರಾಬಾದ್ ವಿರುದ್ಧ 42 ರನ್ಗಳಲ್ಲಿ ಹೀನಾಯ ಸೋಲುಂಡ ತಂಡ
ಆರ್ಸಿಬಿ ಈ ಬಾರಿ ಐಪಿಎಲ್ನಲ್ಲಿ ಪ್ಲೇ-ಆಫ್ ಸ್ಥಾನ ಖಚಿತಪಡಿಸಿಕೊಂಡಿದೆ. ಆದರೆ ತಂಡದ ಗುರಿ ಇರುವುದು ಅಂಕಪಟ್ಟಿಯಲ್ಲಿ ಅಗ್ರ-2 ಸ್ಥಾನದ ಮೇಲೆ. ಇದನ್ನು ಸಾಧಿಸಬೇಕಿದ್ದರೆ ಶುಕ್ರವಾರ ಸನ್ರೈಸರ್ಸ್ ಹೈದ್ರಾಬಾದ್ ವಿರುದ್ಧ ಪಂದ್ಯದಲ್ಲಿ ಆರ್ಸಿಬಿಗೆ ಗೆಲುವು ಅಗತ್ಯ.
ಸ್ಥಗಿತಗೊಂಡಿದ್ದ 18ನೇ ಆವೃತ್ತಿಯ ಐಪಿಎಲ್ ಪುನಾರಂಭಗೊಳ್ಳಲು ಮಳೆರಾಯ ಅಡ್ಡಿಪಡಿಸಿದ. ಶನಿವಾರ ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಬೇಕಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೋಲ್ಕತಾ ನೈಟ್ರೈಡರ್ಸ್ ನಡುವಿನ ಪಂದ್ಯ ಟಾಸ್ ಕೂಡ ಕಾಣದೆ ರದ್ದಾಯಿತು.