ಬ್ರಿಜ್ರನ್ನು ಅಧಿಕಾರದಿಂದ ದೂರವಿಡಿ: ಪ್ರಧಾನಿಗೆ ವಿನೇಶ್ ಒತ್ತಾಯಭಾರತೀಯ ಕುಸ್ತಿ ಫೆಡರೇಶನ್ (ಡಬ್ಲ್ಯುಎಫ್ಐ) ಮೇಲೆ ಹೇರಿದ್ದ ಅಮಾನತ್ತನ್ನು ತೆರವುಗೊಳಿಸಿದ ಭಾರತೀಯ ಒಲಿಂಪಿಕ್ಸ್ ಸಂಸ್ಥೆ (ಐಒಎ) ನಿರ್ಧಾರವನ್ನು ಕುಸ್ತಿಪಟುಗಳಾದ ವಿನೇಶ್ ಫೋಗಟ್, ಸಾಕ್ಷಿ ಮಲಿಕ್ ಟೀಕಿಸಿದ್ದಾರೆ. ಬ್ರಿಜ್ ಅವರನ್ನು ಅಧಿಕಾರದಿಂದ ದೂರವಿಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸಿದ್ದಾರೆ.