‘ಈ ಸಲ ಕಪ್ ನಮ್ದೇ’ ಎನ್ನುತ್ತಿದ್ದ ಆರ್ಸಿಬಿಯ ಕೋಟ್ಯಂತರ ಅಭಿಮಾನಿಗಳ ಹಾರೈಕೆ, ಪ್ರಾರ್ಥನೆಗೆ ಕೊನೆಗೂ ಫಲ ಸಿಕ್ಕಿದೆ. ದೀರ್ಘಕಾಲದಿಂದ ಪುರುಷರ ತಂಡಕ್ಕೆ ಗಗನ ಕುಸುಮವಾಗಿದ್ದ ಟ್ರೋಫಿಯನ್ನು ಈ ಬಾರಿ ಮಹಿಳಾ ತಂಡ ಮುಡಿಗೇರಿಸಿಕೊಂಡಿದೆ.