ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
sports
sports
ಫ್ರೆಂಚ್ ಓಪನ್ ಬ್ಯಾಡ್ಮಿಂಟನ್ ಟೂರ್ನಿ ಗೆದ್ದ ಸಾತ್ವಿಕ್-ಚಿರಾಗ್
ಫ್ರೆಂಚ್ ಓಪನ್ ಸೂಪರ್ 750 ಬ್ಯಾಡ್ಮಿಂಟನ್ ಟೂರ್ನಿಯ ಪುರುಷರ ಡಬಲ್ಸ್ನಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸಿದ ಭಾರತದ ಸಾತ್ವಿಕ್ ಸಾಯಿರಾಜ್-ಚಿರಾಗ್ ಶೆಟ್ಟಿ. ವಿಶ್ವ ನಂ.1 ಜೋಡಿಗೆ ಈ ವರ್ಷ ಮೊದಲನೇ ಪ್ರಶಸ್ತಿ.
ಪ್ಯಾರಿಸ್ ಒಲಿಂಪಿಕ್ಸ್ ಆಯ್ಕೆ ರೇಸ್ನಿಂದ ಕುಸ್ತಿಪಟು ಬಜರಂಗ್ ಔಟ್!
ಪ್ಯಾರಿಸ್ ಒಲಿಂಪಿಕ್ಸ್ ಅರ್ಹತಾ ರೇಸ್ನಿಂದ ಹೊರಬಿದ್ದ ಟೋಕಿಯೋ ಒಲಿಂಪಿಕ್ಸ್ ಪದಕ ವಿಜೇತ ಕುಸ್ತಿಪಟುಗಳಾದ ಬಜರಂಗ್ ಪೂನಿಯಾ, ರವಿ ದಹಿಯಾ. ಭಾರತೀಯ ಕುಸ್ತಿ ಫೆಡರೇಶನ್ (ಡಬ್ಲ್ಯುಎಫ್ಐ) ಆಯೋಜಿಸಿದ್ದ ಆಯ್ಕೆ ಟ್ರಯಲ್ಸ್ನಲ್ಲಿ ತಾರಾ ಕುಸ್ತಿಪಟುಗಳಿಬ್ಬರಿಗೂ ಸೋಲು.
‘ನೆಕ್ಸ್ಟ್ ಜೆನ್’ ಟೀಂ ಇಂಡಿಯಾ ಅನಾವರಣ!
ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಅಬ್ಬರಿಸಿದ ಭಾರತದ ಯುವ ಆಟಗಾರರು. ಭವಿಷ್ಯದ ತಾರೆಗಳಾಗಿ ಮಿನುಗುವ ಭರವಸೆ ಮೂಡಿಸಿರುವ ಶುಭ್ಮನ್ ಗಿಲ್, ಯಶಸ್ವಿ ಜೈಸ್ವಾಲ್, ಸರ್ಫರಾಜ್ ಖಾನ್, ದೇವದತ್ ಪಡಿಕ್ಕಲ್, ಆಕಾಶ್ದೀಪ್.
ತಡಿಯಂಡಮೊಲ್ ಬೆಟ್ಟದ ಸಾಲಿಗೆ ಬೆಂಕಿ: ನೂರಾರು ಎಕ್ರೆ ಕಾಡು ಭಸ್ಮ
ಮರಂದೋಡ-ಯವಕಪಾಡಿ ಗ್ರಾಮಗಳ ಅಂಚಿನಲ್ಲಿ ಬೆಟ್ಟಕ್ಕೆ ಬೆಂಕಿ ಬಿದ್ದಿದ್ದು ವ್ಯಾಪಕವಾಗಿ ಹೊತ್ತಿ ಉರಿಯತೊಡಗಿ ಕಾಡು ಭಸ್ಮವಾಗಿದೆ.
ಬೆಳ್ಳಂಬೆಳಗ್ಗೆ ಪೊನ್ನಂಪೇಟೆ ಪಟ್ಟಣಕ್ಕೆ ನುಗ್ಗಿದ ಕಾಡಾನೆ, ಬೆಚ್ಚಿದ ಜನತೆ
ಕಾಡಾನೆಯೊಂದು ಪಟ್ಟಣದಲ್ಲಿ ಕಾಣಿಸಿಕೊಂಡು ಓಡಾಡುವ ಮೂಲಕ ಜನರಲ್ಲಿ ಆತಂಕ ಉಂಟು ಮಾಡಿತು.
ಕಾರ್ಮಿಕ ಮನೆ ನೆಲಸಮ ಸಿಐಟಿಯು ಖಂಡನೆ: 11ರಂದು ಪ್ರತಿಭಟನೆ
ಕಾರ್ಮಿಕರಿಗೆ ಯಾವುದೇ ನೋಟೀಸ್ ನೀಡದೆ ಏಕಾಏಕಿ ಗುಡಿಸಲುಗಳನ್ನು ನೆಲಸಮ ಮಾಡಿದ್ದು ಖಂಡನೀಯ
ಕೊಡಗು ಹೆಗ್ಗಡೆ ಸಮಾಜದ ನಿವೇಶನದಲ್ಲಿ ಸಾಂಸ್ಕೃತಿಕ ಭವನ: ಸ್ಥಳ ಪರಿಶೀಲನೆ
ಸಮುದಾಯ ಭವನ ನಿರ್ಮಾಣಕ್ಕೆ ಅಂದಾಜು ಇಪ್ಪತ್ತೆಂಟು ಲಕ್ಷ ರುಪಾಯಿಗಳ ನೀಲಿ ನಕಾಶೆ ತಯಾರಿಸಲಾಗಿದೆ
ನವಜಾತ ಶಿಶುವಿನ ಹತ್ಯೆ ಆರೋಪಿಗಳ ಬಂಧನ
ಕುಮಾರ ಮತ್ತು ಆತನ ತಾಯಿ ಯಮುನಾ ಎಂಬುವವರೇ ಬಂಧಿತ ಆರೋಪಿಗಳಾಗಿದ್ದಾರೆ.
ಸುಂಟಿಕೊಪ್ಪ: ವಿವಿಧೆಡೆ ಶಿವರಾತ್ರಿ, ವಿಶೇಷ ಪೂಜೆ
ಹಲವೆಡೆ ಶ್ರದ್ಧಾಭಕ್ತಿಯಿಂದ ವಿಶೇಷ ಪೂಜಾ ಕೈಂಕಾರ್ಯಗಳು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು
ಟೆಸ್ಟ್ ವಿಶ್ವ ಚಾಂಪಿಯನ್ಶಿಪ್: ಟೀಂ ಇಂಡಿಯಾದ ನಂ.1 ಸ್ಥಾನ ಭದ್ರ
ಭಾರತ ಕೆಲ ದಿನಗಳ ಹಿಂದೆ 2ನೇ ಸ್ಥಾನದಲ್ಲಿತ್ತು. ಆದರೆ ಇಂಗ್ಲೆಂಡ್ ವಿರುದ್ಧದ ಜಯದೊಂದಿಗೆ ಈಗ ಅಗ್ರಸ್ಥಾನ ಉಳಿಸಿಕೊಂಡಿದೆ. ಇನ್ನು 3ನೇ ಸ್ಥಾನದಲ್ಲಿರುವ ಆಸ್ಟ್ರೇಲಿಯಾ, ನ್ಯೂಜಿಲೆಂಡ್ ವಿರುದ್ಧ 2ನೇ ಪಂದ್ಯದಲ್ಲಿ ಗೆದ್ದರೆ 2ನೇ ಸ್ಥಾನಕ್ಕೇರಲಿದೆ. ಆಗ ಕಿವೀಸ್ 3ನೇ ಸ್ಥಾನಕ್ಕೆ ಕುಸಿಯಲಿದೆ.
< previous
1
...
163
164
165
166
167
168
169
170
171
...
229
next >
Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್