ರಣಜಿ ಟ್ರೋಫಿ: ಕರ್ನಾಟಕದ ಸೆಮೀಸ್ ಕನಸು ಭಗ್ನ?ದಶಕದ ಬಳಿಕ ರಣಜಿ ಟ್ರೋಫಿ ಗೆಲ್ಲುವ ನಿರೀಕ್ಷೆಯಲ್ಲಿದ್ದ ಕರ್ನಾಟಕಕ್ಕೆ ಭಾರಿ ಹಿನ್ನಡೆಯುಂಟಾಗಿದ್ದು, ಈ ಬಾರಿ ಸೆಮಿಫೈನಲ್ ಪ್ರವೇಶಿಸುವ ಕನಸು ಭಗ್ನಗೊಳ್ಳುವ ಸಾಧ್ಯತೆ ಹೆಚ್ಚಿದೆ. ರಾಜ್ಯ ತಂಡ ಮೊದಲ ಇನ್ನಿಂಗ್ಸ್ನಲ್ಲಿ 286 ರನ್ಗೆ ಆಲೌಟಾಗಿದ್ದು, 174 ರನ್ ಹಿನ್ನಡೆ ಅನುಭವಿಸಿದೆ.