ಮತ್ತೊಂದು ಮೈಲಿಗಲ್ಲು ತಲುಪಿದ ಭಾರತದ ಸ್ಪಿನ್ ಮಾಂತ್ರಿಕ ಅಶ್ವಿನ್ಅಶ್ವಿನ್ ಪ್ರತಿ ಪಂದ್ಯದಲ್ಲೂ ಹಲವು ದಾಖಲೆಗಳನ್ನು ಸೃಷ್ಟಿಸುತ್ತಿದ್ದಾರೆ. ದಿಗ್ಗಜ ಕ್ರಿಕೆಟಿಗರ ಪಾಲಿಗೆ ಸೇರಿರುವ ಅವರು, ಈಗ ಟೆಸ್ಟ್ನಲ್ಲಿ ತಂಡವೊಂದರ ವಿರುದ್ಧ 1000 ರನ್, 100 ವಿಕೆಟ್ ಸಾಧಕ ಮಾಡಿದ ವಿಶ್ವದ 7ನೇ ಕ್ರಿಕೆಟಿಗ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.