ರೋಹಿತ್ ಶರ್ಮಾ ಟೆಸ್ಟ್ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ ಬೆನ್ನಲ್ಲೇ ಮತ್ತೋರ್ವ ತಾರಾ ಆಟಗಾರ ವಿರಾಟ್ ಕೊಹ್ಲಿ ಕೂಡಾ ಟೆಸ್ಟ್ ಮಾದರಿಗೆ ವಿದಾಯ ಹೇಳಲು ನಿರ್ಧರಿಸಿದ್ದಾರೆ.
ಭಾರತ ಹಾಗೂ ಪಾಕಿಸ್ತಾನ ನಡುವಿನ ಸಂಬಂಧ ಮತ್ತಷ್ಟು ಹದಗೆಟ್ಟು, ಯುದ್ಧ ಪರಿಸ್ಥಿತಿ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ 18ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಟಿ20 ಕ್ರಿಕೆಟ್ ಟೂರ್ನಿಯನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಒಂದು ವಾರ ಸ್ಥಗಿತಗೊಳಿಸಿದೆ.
ಧರ್ಮಶಾಲಾದಲ್ಲಿ ಪಂಜಾಬ್-ಡೆಲ್ಲಿ ಕ್ಯಾಪಿಟಲ್ಸ್ ನಡುವೆ ನಡೆಯುತ್ತಿದ್ದ ಪಂದ್ಯ: 11ನೇ ಓವರ್ ವೇಳೆ ಕ್ರೀಡಾಂಗಣದ ಲೈಟ್ ಆಫ್ - ಭಾರತೀಯ ಸೇನೆಯ ಸೂಚನೆ ಹಿನ್ನೆಲೆಯಲ್ಲಿ ಪಂದ್ಯ ಸ್ಥಗಿತ
11 ಪಂದ್ಯದಲ್ಲಿ 8 ಗೆದ್ದು ಸುಭದ್ರ ಸ್ಥಿತಿಯಲ್ಲಿರುವ ಆರ್ಸಿಬಿ । ಮತ್ತೊಂದು ಜಯದ ಮೂಲಕ ಪ್ಲೇ-ಆಫ್ಗೆ ಅಧಿಕೃತ ಪ್ರವೇಶಕ್ಕೆ ಕಾತರ - ತವರಿನಾಚೆ ಸತತ 7ನೇ ಜಯ ಗುರಿ । ಲಖನೌಗೆ ಇದು ಡು ಆರ್ ಡೈ ಪಂದ್ಯ । ಸೋತರೆ ಪ್ಲೇ-ಆಫ್ ಬಾಗಿಲು ಅಧಿಕೃತವಾಗಿ ಬಂದ್
ಭಾರತದ ನಾಯಕ ರೋಹಿತ್ ಶರ್ಮಾ, ಈಗ ಟೆಸ್ಟ್ ಕ್ರಿಕೆಟ್ಗೂ ವಿದಾಯ ಘೋಷಿಸಿದ್ದಾರೆ. ಈ ಮೂಲಕ ಕಳೆದೊಂದು ವರ್ಷದಿಂದಲೂ ತಮ್ಮ ಟೆಸ್ಟ್ ಕ್ರಿಕೆಟ್ ಭವಿಷ್ಯದ ಬಗ್ಗೆ ಹರಿದಾಡುತ್ತಿದ್ದ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ.
ದೇವದತ್ ಪಡಿಕ್ಕಲ್ ಬದಲು ಕರ್ನಾಟಕದ ಮತ್ತೋರ್ವ ಆಟಗಾರ ಮಯಾಂಕ್ ಅಗರ್ವಾಲ್ ಆರ್ಸಿಬಿ ತಂಡಕ್ಕೆ ಸೇರ್ಪಡೆ
ಈ ಬಾರಿ ಐಪಿಎಲ್ನ ಪ್ಲೇ-ಆಫ್ ರೇಸ್ನಲ್ಲಿ ಮುಂಚೂಣಿಯಲ್ಲಿರುವ ಎರಡು ತಂಡಗಳಾದ ಮುಂಬೈ ಇಂಡಿಯನ್ಸ್ ಹಾಗೂ ಗುಜರಾತ್ ಟೈಟಾನ್ಸ್ ಪರಸ್ಪರ ಸೆಣಸಾಡಲಿವೆ. ಈ ಪಂದ್ಯದಲ್ಲಿ ಗೆಲ್ಲುವ ತಂಡದ ಪ್ಲೇ-ಆಫ್ ಸ್ಥಾನ ಬಹುತೇಕ ಖಚಿತವಾಗಲಿದೆ.
ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಅತ್ಯಾಕರ್ಷಕ ಬೌಲಿಂಗ್ ದಾಳಿ ನಡೆಸಿ, ಇನ್ನೇನು ಪಂದ್ಯವನ್ನು ಸುಲಭದಲ್ಲಿ ಗೆದ್ದೇ ಬಿಟ್ಟೆವು ಎಂಬಂತಿದ್ದ ಸನ್ರೈಸರ್ಸ್ ಹೈದರಾಬಾದ್ಗೆ ಮಳೆರಾಯ ಚೇತರಿಸಿಕೊಳ್ಳಲಾಗದ ಶಾಕ್ ಕೊಟ್ಟಿದ್ದಾನೆ.
ಹಾಲಿ ಚಾಂಪಿಯನ್ ಕೋಲ್ಕತಾ ತಂಡ ಪ್ಲೇ-ಆಫ್ ರೇಸ್ನಿಂದ ಹೊರಬೀಳುವುದರಿಂದ ಕೂದಲೆಳೆ ಅಂತರದಲ್ಲಿ ಪಾರಾಗಿದೆ
ಶತಕ ಸಿಡಿಸಿ ದೇಶದ ಗಮನ ಸೆಳೆದಿರುವ 14 ವರ್ಷದ ಬಾಲಕ ವೈಭವ್ ಸೂರ್ಯವಂಶಿಯನ್ನು ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ.