ಸರಣಿ ಜಯದ ಮೇಲೆ ಕಣ್ಣಿಟ್ಟ ಟೀಂ ಇಂಡಿಯಾಬೆಂಕಿ ಬೌಲರ್ ಜಸ್ಪ್ರೀತ್ ಬೂಮ್ರಾ ಅನುಪಸ್ಥಿತಿಯ ನಡುವೆಯೇ ಟೀಂ ಇಂಡಿಯಾ, ಇಂಗ್ಲೆಂಡ್ ವಿರುದ್ಧ ಶುಕ್ರವಾರದಿಂದ ಇಲ್ಲಿನ ಜಾರ್ಖಂಡ್ ರಾಜ್ಯ ಕ್ರಿಕೆಟ್ ಸಂಸ್ಥೆ (ಜೆಎಸ್ಸಿಎ) ಮೈದಾನದಲ್ಲಿ ಆರಂಭಗೊಳ್ಳಲಿರುವ 4ನೇ ಟೆಸ್ಟ್ನಲ್ಲಿ ಜಯಭೇರಿ ಬಾರಿಸಲು ಕಾತರಿಸುತ್ತಿದೆ