ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
sports
sports
ರಣಜಿ ಟ್ರೋಫಿ ಫೈನಲ್: ವಿದರ್ಭ ವಿರುದ್ಧ ಮುಂಬೈ ಪರಾಕ್ರಮ
ವಿದರ್ಭ ಮೊದಲ ಇನ್ನಿಂಗ್ಸ್ನಲ್ಲಿ ಕೇವಲ 105 ರನ್ಗೆ ಆಲೌಟ್ ಆಯಿತು. 2ನೇ ಇನ್ನಿಂಗ್ಸ್ನಲ್ಲಿ ಮುಂಬೈ 2ನೇ ದಿನದಂತ್ಯಕ್ಕೆ 2 ವಿಕೆಟ್ಗೆ 141 ರನ್ ಗಳಿಸಿದ್ದು, ಒಟ್ಟು 260 ರನ್ಗಳ ಮುನ್ನಡೆಯಲ್ಲಿದೆ.
ಸಿ.ಕೆ.ನಾಯ್ಡು ಟ್ರೋಫಿ ಫೈನಲ್: ಯುಪಿ ವಿರುದ್ಧ ಕರ್ನಾಟಕಕ್ಕೆ ಬೃಹತ್ ಲೀಡ್
ಉತ್ತರ ಪ್ರದೇಶ ಮೊದಲ ಇನ್ನಿಂಗ್ಸ್ನಲ್ಲಿ ಕಲೆಗಾಕಿದ್ದು 139 ರನ್ ಮಾತ್ರ. ಬಳಿಕ 2ನೇ ಇನ್ನಿಂಗ್ಸ್ ಆರಂಭಿಸಿದ ರಾಜ್ಯ ತಂಡ 2ನೇ ದಿನದಂತ್ಯಕ್ಕೆ ವಿಕೆಟ್ ನಷ್ಟವಿಲ್ಲದೆ 91 ರನ್ ಗಳಿಸಿದ್ದು, 310 ರನ್ ಮುನ್ನಡೆಯಲ್ಲಿದೆ.
ಸೋಲಿನ ಅಂಚಿನಲ್ಲಿದ್ದ ಆಸೀಸ್ಗೆ ಜಯ ತಂದುಕೊಟ್ಟ ಕೇರ್ರಿ, ಮಾರ್ಷ್, ಕಮಿನ್ಸ್!
ನ್ಯೂಜಿಲೆಂಡ್ ವಿರುದ್ಧ ಗೆಲ್ಲುವ ಮೂಲಕ ಹಾಲಿ ಚಾಂಪಿಯನ್ ಆಸ್ಟ್ರೇಲಿಯಾ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನಲ್ಲಿ ನಂ.2 ಸ್ಥಾನಕ್ಕೇರಿದೆ. ಸತತ 2 ಸೋಲು ಕಂಡ ನ್ಯೂಜಿಲೆಂಡ್ 3ನೇ ಸ್ಥಾನಕ್ಕೆ ಕುಸಿದಿದೆ.
ಬೆಂಗಳೂರಿನಲ್ಲಿ ಮಹಿಳೆಯರಿಗೆ ಕರಾಟೆ ಮೂಲಕ ಸುರಕ್ಷತಾ ಆಯಾಮಗಳ ತರಬೇತಿ
ಕರಾಟೆಯಲ್ಲಿ ಕಷ್ಟಕರ ಆಯಾಮವಾಗಿರುವ ಟೈಲ್ಸ್ ಬ್ರೇಕಿಂಗ್ ವಿಧಾನವನ್ನು ಸಹ ಮಹಿಳೆಯರಿಗೆ ಕಲಿಸಿಕೊಟ್ಟಿದ್ದು ವಿಶೇಷ. ಇದರ ಬಗ್ಗೆ ತಿಳಿದುಕೊಂಡ ಮಹಿಳೆಯರು ಸಂತಸ ವ್ಯಕ್ತಪಡಿಸಿದರು.
ಆರೋಗ್ಯ ನಷ್ಟವಾದರೆ ಎಲ್ಲವನ್ನೂ ಕಳೆದುಕೊಂಡಂತೆ: ಮೇದಪ್ಪ
ಆರೋಗ್ಯವನ್ನು ಕಳೆದುಕೊಂಡರೆ ಜೀವನದಲ್ಲಿ ಎಲ್ಲವನ್ನೂ ಕಳೆದುಕೊಂಡಂತೆ. ಆದ್ದರಿಂದ ಆರೋಗ್ಯದ ವಿಷಯದಲ್ಲಿ ನಿರ್ಲಕ್ಷ್ಯ ಬೇಡ
ಜಿಲ್ಲೆಯಲ್ಲಿ ಮಾದಕ ದ್ರವ್ಯಗಳ ಬಳಕೆ ಏರಿಕೆ: ರಾಮರಾಜನ್ ಆತಂಕ
ಕಳೆದ ಕೆಲವು ವರ್ಷಗಳಿಂದ ಡ್ರಗ್ಸ್ ಮತ್ತು ಮಾದಕ ದ್ರವ್ಯಗಳ ಮಾರಾಟ ಮತ್ತು ಬಳಕೆ ಏರಿಕೆಯಾಗುತ್ತಿದ್ದು, ಆತಂಕಕಾರಿ ಬೆಳವಣಿಗೆಯಾಗಿದೆ.
ಹೊದ್ದೂರು ಶ್ರೀ ಭಗವತಿ ದೇವಳ ಬ್ರಹ್ಮಕಲಶೋತ್ಸವ: ನಾಗಪ್ರತಿಷ್ಠೆ
ಹೊದ್ದೂರು ಗ್ರಾಮದ ಶ್ರೀ ಭಗವತಿ ದೇವಸ್ಥಾನ ನೂತನವಾಗಿ ನಿರ್ಮಾಣಗೊಂಡಿದ್ದು, ಬ್ರಹ್ಮಕಲಶೋತ್ಸವ ನಡೆಯುತ್ತದೆ.
ಡಬ್ಲ್ಯುಪಿಎಲ್: ಡೆಲ್ಲಿ ವಿರುದ್ಧ ಆರ್ಸಿಬಿಗೆ 1 ರನ್ ವೀರೋಚಿತ ಸೋಲು!
ಡಬ್ಲ್ಯುಪಿಎಲ್ನಲ್ಲಿ ಆರ್ಸಿಬಿಗೆ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 1 ರನ್ ವೀರೋಚಿತ ಸೋಲು. ರಿಚಾ ಘೋಷ್ ಹೋರಾಟಕ್ಕೆ ಸಿಗದ ಗೆಲುವು. ಆರ್ಸಿಬಿ ಪ್ಲೇ-ಆಫ್ ಹಾದಿ ಕಠಿಣ.
ಏಷ್ಯನ್ ಕಿರಿಯರ ಅಥ್ಲೆಟಿಕ್ಸ್ ಕೂಟಕ್ಕೆ ರಾಜ್ಯದ ಮೂವರು
ರಾಷ್ಟ್ರೀಯ ಕಿರಿಯರ ಅಥ್ಲೆಟಿಕ್ಸ್ ಚಾಂಪಿಯನ್ಶಿಪ್ನಲ್ಲಿ ಪದಕ ಗೆಲ್ಲುವುದರ ಜೊತೆಗೆ ಮುಂಬರುವ ಏಷ್ಯನ್ ಕಿರಿಯರ ಅಥ್ಲೆಟಿಕ್ಸ್ ಚಾಂಪಿಯನ್ಶಿಪ್ಗೆ ಅರ್ಹತೆ ಪಡೆದ ಕರ್ನಾಟಕದ ಶ್ರೀಯಾ ರಾಜೇಶ್, ಪಾವನಾ ನಾಗರಾಜ್, ಉನ್ನತಿ ಬೋಳಂಡ.
ಐಸಿಸಿ ಟೆಸ್ಟ್ ರ್ಯಾಂಕಿಂಗ್ನಲ್ಲಿ ನಂ.1 ಸ್ಥಾನಕ್ಕೆ ಮರಳಿದ ಭಾರತ!
ಇಂಗ್ಲೆಂಡ್ ವಿರುದ್ಧ 5ನೇ ಟೆಸ್ಟ್ ಪಂದ್ಯವನ್ನು ಗೆದ್ದ ಬೆನ್ನಲ್ಲೇ ಐಸಿಸಿ ಟೆಸ್ಟ್ ರ್ಯಾಂಕಿಂಗ್ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ ಟೀಂ ಇಂಡಿಯಾ. ಎಲ್ಲಾ ಮೂರೂ ಮಾದರಿಯಲ್ಲೀಗ ಭಾರತವೇ ನಂ.1
< previous
1
...
180
181
182
183
184
185
186
187
188
...
247
next >
Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?